• Sun. May 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಚೆಸ್ ಚಾಂಪಿಯನ್‌ಶಿಪ್- ವಿವೇಕ ಪ.ಪೂ.ಕಾಲೇಜಿನ ಕಾರ್ತಿಕ್ ಆರ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ByKiran Poojary

Nov 13, 2023

ಕೋಟ: ಚಾಮರಾಜನಗರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ನಡೆದ ರಾಜ್ಯಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ವಿವೇಕ ಪ.ಪೂ.ಕಾಲೇಜಿನ ಕಾರ್ತಿಕ್.ಆರ್. ಇವರು ಪ್ರಶಸ್ತಿ ಗಳಿಸಿ, ರಾಷ್ಟ್ರೀಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್ ಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವಡ ಹಾಗು ಸಿಬ್ಬಂದಿ ವರ್ಗ ಹಾಗು ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಭಾಕರ ಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *