• Fri. May 3rd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾರ್ಥಿನಿಗೆ ಸಾಧನೆ

ByKiran Poojary

Nov 25, 2023

ಕೋಟ: ಸೇವಾ ಸಂಗಮ ವಿದ್ಯಾ ಕೇಂದ್ರ ವಿದ್ಯಾ ಗಿರಿ ತೆಕ್ಕಟ್ಟೆ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಮನ್ವಿತಾ ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಇವರು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ನಡೆಸಿದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 26 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ.ಇವಳಿಗೆ ಶಾಲಾ ಆಡಳಿತ ಮಂಡಳಿ ಶಾಲಾ ಮುಖ್ಯೋಪಾಧ್ಯಾಯರು,ಅಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದೆ.

Leave a Reply

Your email address will not be published. Required fields are marked *