• Sun. May 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: November 2023

  • Home
  • ಕೋಡಿ ಗ್ರಾಮ ಪಂಚಾಯತ್ ಕನ್ನಡ ರಾಜ್ಯೋತ್ಸವ ಸಂಭ್ರಮ

ಕೋಡಿ ಗ್ರಾಮ ಪಂಚಾಯತ್ ಕನ್ನಡ ರಾಜ್ಯೋತ್ಸವ ಸಂಭ್ರಮ

ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಗೀತಾ ಖಾರ್ವಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರವೀಂದ್ರ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ಭಾಷೆ…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೈಂದೂರು ತಾಲೂಕು ತಹಸೀಲ್ದಾರರ ಮೇಲೆ ಶೀಘ್ರ ಕಾನೂನು ಕ್ರಮವನ್ನು ಜರುಗಿಸಲು ಅಗ್ರಹ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಟಿ. ಎ. ನಾರಾಯಣಗೌಡರ ಬಣದ ಉಡುಪಿ ಜಿಲ್ಲಾ ಘಟಕದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ, ನಿನ್ನೆ ಬೈಂದೂರು ತಾಲೂಕು ಆಡಳಿತ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸಿ, ಎಲ್ಲೂ ಸಹ ಕನ್ನಡ ಧ್ವಜ ಹಾಕದೇ,…

ಕೋಡಿ ಗ್ರಾಮ ಪಂಚಾಯತ್ ಕನ್ನಡ ರಾಜ್ಯೋತ್ಸವ ಸಂಭ್ರಮ

ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಗೀತಾ ಖಾರ್ವಿ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರವೀಂದ್ರ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ಭಾಷೆ ಹಾಗೂ…

ನ.4ರಂದು ಬ್ರಹ್ಮಾವರದಲ್ಲಿ ಮೊಗೆಬೆಟ್ಟು ಯಕ್ಷರಜತ ಸಂಭ್ರಮ

ಕೋಟ: ಯಕ್ಷಗುರು ಮೊಗೆಬೆಟ್ಟು ಪ್ರಸಾದ್ ಕುಮಾರ್ ಅಭಿಮಾನಿ ಬಳಗ ಮತ್ತು ಶಿಷ್ಯವೃಂದ, ಗೀತಾನಂದ ಫೌಂಡೇಶನ್ ಮಣೂರು, ಮಯ್ಯ ಯಕ್ಷಶ್ರೀ ಪ್ರತಿಷ್ಠಾನ ಅಣಲಾಡಿ ಮಠ ಆಶ್ರಯದಲ್ಲಿ ಮೊಗೆಬೆಟ್ಟು ಪ್ರಸಾದ್ ಕುಮಾರ್ ಅವರ ಯಕ್ಷ ಜೀವನದ ಬೆಳ್ಳಿಹಬ್ಬ ಸಂಭ್ರಮ,ಗುರುವಂದನೆ, ನ.4ರಂದು ಬ್ರಹ್ಮಾವರ ಶ್ಯಾಮಿಲಿ ಶನಾಯ…

ಕೋಟತಟ್ಟು ಕಲ್ಮಾಡಿ ಅಂಗನವಾಡಿಯಲ್ಲಿ ಪುಟಾಣಿಗಳಿಂದ ನಾಡುನುಡಿಗೆ ನಮನ

ಕೋಟ: ಇಲ್ಲಿನ ಕಾರಂತ ಥೀಂ ಪಾರ್ಕನಲ್ಲಿರುವ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಪುಟಾಣಿಗಳು ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದರು.ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಹಾಗೂ ಶೈಲಜಾ ನೇತ್ರತ್ವದಲ್ಲಿ ಪುಟಾಣಿಗಳಿಂದ ಹಚ್ಚೆವು ಕನ್ನಡದ ದೀಪ ಎನ್ನುವ ಶೀರ್ಷಿಕೆಯ ಮೂಲಕ ಕೈಯಲ್ಲಿ ಕನ್ನಡದ ಹಣತೆಯನ್ನಿಟ್ಟುಕೊಂಡು ಜ್ಯೋತಿ ಬೆಳಗಿ…

ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ವಾಹನ ಶೋಭಾಯಾತ್ರೆ

ಕೋಟ: ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ -2023 ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ವಾಹನಶೋಭಾಯಾತ್ರೆಗೆ ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಚಾಲನೆ…

ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮ

ನಾಡು ನುಡಿಯ ಜತೆಗೆ ಪಂಚವರ್ಣದ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ- ಶಂಭುಲಿಂಗಯ್ಯಕೋಟ: ನಾಡು ನುಡಿಯ ಜತೆಗೆ ಪಂಚವರ್ಣ ಸಂಸ್ಥೆಯ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಹೇಳಿದರು. ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ…

ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಸಂಸ್ಥೆಯ ಸಾಮಾನ್ಯ ಸಭೆ ಮತ್ತು ಸಹಾಯ ಹಸ್ತ ಹಸ್ತಾಂತರ ಕಾರ್ಯಕ್ರಮ

ಕುಂದಾಪುರ : ನೊಂದವರಿಗೆ ನೆರವಿನ ದಾರಿ ದೀಪ,ಯುವ ಮನಸ್ಸುಗಳಿಗೆ ಸ್ಫೂರ್ತಿಯಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ). ಸಂಸ್ಥೆಯ ‌‌ಸಾಮಾನ್ಯ ಸಭೆ ಮತ್ತು ಸಹಾಯ ಹಸ್ತ ಹಸ್ತಾಂತರ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ನಾಗಲಕ್ಷ್ಮಿ ಸಭಾಭವನ ಬಿದ್ಕಲ್ ಕಟ್ಟೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ…

ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗೌರವ ತೋರಿದ ಬೈಂದೂರು ತಹಸಿಲ್ದಾರರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಿ

ಇಂದು ಇಡೀ ಕರ್ನಾಟಕ ನಾಡ ಹಬ್ಬವನ್ನು ಆಚರಿಸುತ್ತಿರುವಾಗ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ದಿನಕ್ಕೆ ಅವಮಾನವಾಗಿದೆ.ಬೈಂದೂರು ತಾಲೂಕು ಆಡಳಿತ ವತಿಯಿಂದ ಎಲ್ಲೂ ಸಹ ಕನ್ನಡ ಧ್ವಜ ಹಾಕದೆ ಪ್ರವಾಸಿ ಮಂದಿರ ಆವರಣದಲ್ಲಿ ಕೇವಲ ಕಾಟಾಚಾರಕ್ಕೋಸ್ಕರ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿರುತ್ತಾರೆ.…