• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: November 2023

  • Home
  • ಫ್ರೆಂಡ್ಸ್ ಗುಂಡ್ಮಿ ಇದರ ಪಂಚಮ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮ
    ಮಾನವೀಯತೆ ಮೊದಲು ಮೈಗೂಡಿಸಿಕೊಳ್ಳಿ- ಈಶ್ವರ್ ಮಲ್ಪೆ

ಫ್ರೆಂಡ್ಸ್ ಗುಂಡ್ಮಿ ಇದರ ಪಂಚಮ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮ
ಮಾನವೀಯತೆ ಮೊದಲು ಮೈಗೂಡಿಸಿಕೊಳ್ಳಿ- ಈಶ್ವರ್ ಮಲ್ಪೆ

ಕೋಟ: ಜೀವನದಲ್ಲಿ ಬದುಕಿದ್ದಷ್ಟಯ ದಿನ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಿ ಆಗ ಬದುಕಿನಲ್ಲಿ ಸಾರ್ಥಕ್ಯ ಕಾಣಲು ಸಾಧ್ಯ ಎಂದು ಸಮಾಜಸೇವಕ ಈಶ್ವರ್ ಮಲ್ಪೆ ಹೇಳಿದರು. ಭಾನುವಾರ ಫ್ರೆಂಡ್ಸ್ ಗುಂಡ್ಮಿ ಇದರ ಪಂಚಮ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಫ್ರೆಂಡ್ಸ್ ಗುಂಡ್ಮಿ ಕನ್ನಡ ರಾಜ್ಯೋತ್ಸವ ಪುರಸ್ಕಾರ…

ಐರೋಡಿ- ಕೋಟದ ಪಂಚವರ್ಣ ಸಂಸ್ಥೆಯ ಪರಿಸರ ಜಾಗೃತಿ ಕಾರ್ಯಾಗಾರ ಮಾಲಿಕೆ 10 ಕಾರ್ಯಕ್ರಮ
ಪರಿಸರದ ಬಗ್ಗೆ ವಿದ್ಯಾರ್ಥಿಗೆ ಅರಿವು ಅತ್ಯಗತ್ಯ – ರೇವತಿ ತೆಕ್ಕಟ್ಟೆ

Lಕೋಟ: ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿಬೆಳೆಸಬೇಕಾದರೆ ಈಗಿದಿಂಗಲೇ ಕಾರ್ಯಪ್ರವೃತರಾಗಬೇಕಾದ ಅಗತ್ಯತೆ ಇದೆ ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಘನ ಹಾಗೂ ದ್ರವ ತ್ಯಾಜ್ಯ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ…

ಕೋಟ ವಿವೇಕ ವಿದ್ಯಾಸಂಸ್ಥೆಯ ಅಮೃತಮಹೋತ್ಸವದ ಮಹಾಮದ್ವಾರದ ಕೆ.ಎಲ್ ಕಾರಂತ ಸ್ವಾಗತಗೋಪುರ
ಶಿಕ್ಷಣ ಕ್ಷೇತ್ರದಲ್ಲಿ ವಿವೇಕ ವಿದ್ಯಾಸಂಸ್ಥೆಯ ಹೆಸರು ಅವಿಸ್ಮರಣೀಯ- ಮಾಜಿ ಸಚಿವ ಕೋಟ ಹೇಳಿಕೆ

ಕೋಟ: ಶಿಕ್ಷಣ ಕ್ಷೇತ್ರದಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯ ಹೆಸರು ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಮಾಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೋಟ ವಿವೇಕ ವಿದ್ಯಾಸಂಸ್ಥೆಯ ಅಮೃತಮಹೋತ್ಸವದ ಹಿನ್ನಲ್ಲೆಯಲ್ಲಿ ಸಂಸ್ಥೆಯ ಮುಖ್ಯ ಮಹಾಮದ್ವಾರದ ಕೆ.ಎಲ್ ಕಾರಂತ ಸ್ವಾಗತ ಗೋಪುರವನ್ನು…

ಭಟ್ಕಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿರುವ ಓ.ಸಿ( ಮಟ್ಕಾ) ದಂಧೆ- ಎಲ್ಲ ಗೊತ್ತಿದು ಕಣ್ಣುಚ್ಚಿ ಕೂತಿರುವ ಪೊಲೀಸ ಇಲಾಖೆ?

ಭಟ್ಕಳ: ಜಿಲ್ಲೆಯಲ್ಲಿ ಓಸಿ ಮಟ್ಕಾ ದಂಧೆ ಕೆಲ ದಿನಗಳಿಂದ ಎಗ್ಗಿಲ್ಲದೇ ನಡೆಯುತ್ತಿದೆ. ಇನ್ನು ಓಸಿ ಮತ್ತು ಮಟ್ಕಾ ದಂಧೆ ಹೆಚ್ಚಾಗುತ್ತಿದ್ದರೂ ಇದನ್ನ ಕಡಿವಾಣ ಹಾಕಬೇಕಾಗಿರುವ ಪೊಲೀಸರು ಮಾತ್ರ ಆಗೊಂದು ಈಗೊಂದು ಪ್ರಕರಣ ದಾಖಲಿಸಿ ಜಾಣ ಮೌನಕ್ಕೆ ಜಾರಿದ್ದು ಇವರ ನಡೆ ಅನುಮಾನಕ್ಕೆ…

ಸರ್ಕಾರಿ ಜಮೀನಿನ ಸರ್ವೆ ನಂ. 83ನಲ್ಲಿ ಅಕ್ರಮ ಭೂ ಗಣಿಗಾರಿಕೆಗೆ ಸಾಥ್ ನೀಡಿದ್ದಾರ್? R. I ವಂಡ್ಸೆ ರಾಘವೇಂದ್ರ ಮತ್ತು V. A ಆಶಿಕ್!!

ಸರಿಸುಮಾರು ಒಂದು ವಾರದಿಂದ ಸರ್ಕಾರಿ ಜಮೀನಿನ ಸರ್ವೆ ನಂ. 83ನಲ್ಲಿ ಅಕ್ರಮ ಭೂ ಗಣಿಗಾರಿಕೆ ಹರ್ಕೂರು ಗ್ರಾಮ, ಚಿತ್ತೂರು, ಕುಂದಾಪುರ ಎಂಬಲ್ಲಿ ಶಿವರಾಮ ಶೆಟ್ಟಿ ಮತ್ತು ಸತೀಶ್ ಪೂಜಾರಿ ಅಕ್ರಮವಾಗಿ ಕೆಂಪು ಮಣ್ಣನ್ನು ಸಾಗಿಸುತ್ತಿದ್ದು, ಇದಕ್ಕೆ R. I ವಂಡ್ಸೆ ರಾಘವೇಂದ್ರ…

ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ – ಜಯಕರ್ ಶೆಟ್ಟಿ ಇಂದ್ರಾಳಿ.

ಉಸಿರು ನಿಂತರೂ ಹೆಸರು ಉಳಿಸಿಸುವ ಕಾರ್ಯಕ್ರಮವನ್ನು ನಿರಂತರ ತುಳುಕೂಟ ಮಾಡುತ್ತಿದೆ. ಒಳ್ಳೆ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರ ಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ. ಹತ್ತು ವರ್ಷದ ಬಳಿಕ ತುಳು ಕೋಟಾದಲ್ಲಿ ಸೀಟು ಸಿಗುವುದು ಎಂದು ತುಳುಕೂಟದ…

ಪೂರ್ಣಿಮಾ ಜನಾರ್ದನ್ ರವರಿಗೆ ಒಂದು ಚಿನ್ನ, ಒಂದು ಬೆಳ್ಳಿ ಪದಕ

ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗವು ಉಡುಪಿ ಎಮ್ ಜಿ ಎಮ್ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ…

ಗೃಹಿಣಿಯರಿಗಾಗಿ ಕಥಾಗೋಷ್ಠಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಡಿಸೆ೦ಬರ್ 30, ಶನಿವಾರದಂದು ನಡೆಯಲಿರುವ ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಗೃಹಣಿಯರಿಗಾಗಿ ಕಥಾ ಗೋಷ್ಠಿ ಆಯೋಜಿಸಿದ್ದು ,ಆಸಕ್ತ ಗೃಹಿಣಿಯರು ಪೋಸ್ಟ್ ಕಾರ್ಡ್ ಮೂಲಕ ತಮ್ಮ ಅಡುಗೆಮನೆ…

ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ- ಲಾಬಿಯ ಉದ್ಘಾಟನಾ ಸಮಾರಂಭ

ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ- ಲಾಬಿಯ ಉದ್ಘಾಟನಾ ಸಮಾರಂಭವು ನವೆಂಬರ್ 24ರಂದು ಜರಗಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಚೀಫ್ ಬಿಸಿನೆಸ್ ಆಫೀಸರ್ ಗೋಕುಲ್ ದಾಸ್, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬ್ಯಾಂಕಿನ ಮಾಜಿ ನಿರ್ದೇಶಕ…

ಪಳ್ಳಿ ಸೋಮನಾಥ ಹೆಗ್ಡೆ ಪ್ರಶಸ್ತಿ ಪ್ರದಾನ

ಕೋಟ: ಕಲೆ ನಿಂತ ನೀರಲ್ಲ ಕಾಲಗತಿಯೊಂದಿಗೆ ನಿರಂತರ ಪರಿಷ್ಕರಣೆಗೊಳ್ಳುತ್ತಿರುತ್ತದೆ. ಆದರೆ ಕಲೆಯ ಅಂತಸತ್ತ÷್ವದ ಅರಿವು ಕಲಾವಿದನಿಗಿರಬೇಕಾಗುತ್ತದೆ. ಕಲೆಯನ್ನೆ ಬದುಕಾಗಿಸಿಕೊಂಡವರು ಇದನ್ನು ಅರ್ಥೆÊಸಿ ಕೊಳ್ಳುವುದು ಒಳಿತು. ಯಾವುದೇ ಕಲಾವಿದನಿಗಿಂತ ಯಕ್ಷಗಾನ ಕಲೆ ಮತ್ತು ಮೇಳ ಶ್ರೇಷ್ಠ. ನನ್ನ ಐದು ದಶಕದ ಕಲಾಯಾನದಲ್ಲಿ ಮುವತ್ತನಾಲ್ಕು…