
ಕೋಟ: ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆ ಸಾಲಿಗ್ರಾಮ ,ಶ್ರೀ ಗುರುನರಸಿಂಹ ಬಿಲಿಯನ್ ಫೌಂಡೇಶನ್ ಶೈಕ್ಷಣಿಕ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಹಾಗೂ ಅಭಿನಂದನಾ ಮತ್ತು ವೃತ್ತಿ ಮಾರ್ಗದರ್ಶನ ಸಮಾರಂಭ ಡಿ. 16, ಶನಿವಾರ ಸಂಜೆ 4.30ಕ್ಕೆ ಕೂಟಬಂಧು ಭವನ, ಶ್ರೀ ಗುರುನರಸಿಂಹ ದೇವಸ್ಥಾನ, ಸಾಲಿಗ್ರಾಮ ಇಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.