News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ —31ನೇ ಸಾಧಕ ಕೃಷಿಕ ಪಾರಂಪಳ್ಳಿ ರಘು ಮಧ್ಯಸ್ಥ ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿಯ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 31ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಡಿ.25ರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಸಾಲಿಗ್ರಾಮದ ಪಾರಂಪಳ್ಳಿ ರಘು ಮಧ್ಯಸ್ಥ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

Leave a Reply

Your email address will not be published. Required fields are marked *