News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ದಿನಕರ ಪೂಜಾರಿ ಅಂಬಲಪಾಡಿ ನಿಧನ

ದಿನಕರ ಪೂಜಾರಿ ಅಂಬಲಪಾಡಿ ನಿಧನ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು, ಸರಳ ಸಜ್ಜನಿಕೆಯ ವ್ಯಕ್ತಿತ್ವದ ದಿನಕರ ಪೂಜಾರಿ (71 ವರ್ಷ) ಇವರು ಇಂದು (ಡಿ.20) ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಟೈರ್ ರಿಸೋಲಿಂಗ್ ಸೇವೆಯಲ್ಲಿದ್ದ ಇವರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *