
ಕೋಟ: ದ್ರಾವಿಡ ಬ್ರಾಹ್ಮಣ ಪರಿಷತ್ ಕುಂಭಾಶಿ ವಲಯದ ಮಹಿಳಾ ವೇದಿಕೆಯ ಸದಸ್ಯರಿಂದ ಬಟ್ಟೆಯಿಂದ ಹೂ ತಯಾರಿಸುವ ಕಾರ್ಯಗಾರವು ನವಶಕ್ತಿ ಕಲ್ಯಾಣ ಮಂಟಪದಲ್ಲಿ ಇತ್ತೀಚಿಗೆ ಜರುಗಿತು.ಕುಂಭಾಶಿ ವಲಯದ ಅಧ್ಯಕ್ಷ ರಮೇಶ್ ಚಾತ್ರ,ಕಾರ್ಯದರ್ಶಿಗಳಾದ ರಾಘವೇಂದ್ರ ಪುರಾಣಿಕ,ಮಹಿಳಾ ಅಧ್ಯಕ್ಷೆ ಸುಪ್ರೀತಾ ಪುರಾಣಿಕ್ ಉಪಸ್ಥಿತರಿದ್ದರು.ವೇದಿಕೆಯ ಹೆಚ್ಚಿನ ಮಹಿಳಾ ಸದಸ್ಯರು ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗುವಲ್ಲಿ
Leave a Reply