News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಗುಂಡ್ಮಿ ಪ್ರೌಢ ಶಾಲೆ 15ನೇ ವರ್ಷದ ಸಂಭ್ರಮ

ಕೋಟ: ಸರಕಾರಿ ಪ್ರೌಢ ಶಾಲೆ ಗುಂಡ್ಮಿ-ಸಾಸ್ತಾನ ಇಲ್ಲಿನ ಶಾಲಾ ವಾರ್ಷಿಕೋತ್ಸವದ 15ನೇ ವರ್ಷದ ಸಂಭ್ರಮಾಚರಣೆಯನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದೀಪ ಪ್ರಜ್ವಲನ…

Read More

ಗುಂಡ್ಮಿ ಪ್ರೌಢ ಶಾಲೆ 15ನೇ ವರ್ಷದ ಸಂಭ್ರಮ

ಕೋಟ: ಸರಕಾರಿ ಪ್ರೌಢ ಶಾಲೆ ಗುಂಡ್ಮಿ-ಸಾಸ್ತಾನ ಇಲ್ಲಿನ ಶಾಲಾ ವಾರ್ಷಿಕೋತ್ಸವದ 15ನೇ ವರ್ಷದ ಸಂಭ್ರಮಾಚರಣೆಯನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದೀಪ ಪ್ರಜ್ವಲನ…

Read More

ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ವಿಕಲಚೇತನರಿಗೆ ಶ್ರವಣ ಸಾಧನ ವಿತರಣೆ

ಕೋಟ: ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರು 2023-24 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ವಿಕಲಚೇತನರಿಗೆ ಶ್ರವಣ ಸಾಧನಗಳನ್ನು ವಿತರಿಸಿದರು. ಇವರಲ್ಲಿ ಪ್ರಮುಖವಾಗಿ…

Read More

ವಡ್ಡರ್ಸೆ – ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಇಲ್ಲಿ ಇತ್ತೀಚಿಗೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮಕ್ಕೆ…

Read More

ಕಾರಂತರು ಯುವಜನಾಂಗದ ದಾರಿದೀಪ -ಉಮೇಶ್ ಆಚಾರ್ಯ

ಕೋಟ :ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತ ಬದುಕು-ಬರವಣೆಗೆ ಸ್ಪೂರ್ತಿದಾಯಕವಾಗಿದ್ದು, ಯುವಜನಾಂಗ ಸುಂದರ ಬದುಕು ಕಟ್ಟಿಕೊಳ್ಳಲು ಕಾರಂತರ ಬದುಕಿನ ಹೆಜ್ಜೆಗಳು ಪೂರಕವಾಗಿದೆ, ಮನುಷ್ಯ ಬದುಕಿನಲ್ಲಿ ಏನೆಲ್ಲ…

Read More

ಪಾರಂಪಳ್ಳಿ- ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
ಅಭಿವೃದ್ಧಿಯ ಹೆಸರಿನಲ್ಲಿ ಕೃಷಿ ಭೂಮಿಗೆ ಸಂಕಷ್ಟ -ಶೇಖರ್ ಆಸ್ಪತ್ರೆ ಮುಖ್ಯಸ್ಥ ಡಾ.ಪಿ ವಿಷ್ಣುಮೂರ್ತಿ ಐತಾಳ್

ಕೋಟ: ಕೃಷಿ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿದ್ದಲ್ಲಿ ಕೃಷಿ ಕಾಯಕ ಉಳಿಯಲು ಸಾಧ್ಯ ಎಂದು ಬೆಂಗಳೂರು ಶೇಖರ್ ಆಸ್ಪತ್ರೆ ಇದರ ಮುಖ್ಯಸ್ಥ ಡಾ.ಪಿ ವಿಷ್ಣುಮೂರ್ತಿ ಐತಾಳ್…

Read More

ಬಾಳೆಕುದ್ರು- ಸಂಘಸಂಸ್ಥೆಗಳ ಸಾಮಾಜಿಕ ಕಾರ್ಯಗಳಿಂದ ಸಮಾಜದ ಋಣ ಸಂದಾಯ

ಬಾಳೆಕುದ್ರು ಶ್ರೀ ಮಠ ನೃಸಿಂಹಾಶ್ರಮ ಸ್ವಾಮೀಜಿಕೋಟ: ಸಂಘಸಂಸ್ಥೆಗಳ ಮೂಲಕ ಸಮಾಜದ ಋಣ ಸಂದಾಯ ಮಾಡಲು ಸಾಧ್ಯ ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದರು.…

Read More

ಕೋಟ ಪಂಚವರ್ಣ ಮಹಿಳಾ ಮಂಡಲದ ನೂತನ ಅಧ್ಯಕ್ಷೆರಾಗಿ ಲಲಿತಾ ಗಿಳಿಯಾರು ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೂತನ ಅಧ್ಯಕ್ಷರಾಗಿ ಲಲಿತಾ ಪೂಜಾರಿ ಗಿಳಿಯಾರು ಆಯ್ಕೆಯಾದರು. ಭಾನುವಾರ ನಡೆದ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯಿಂದ ಹೊಸ ಮನೆ ರಚನೆಯ ಗುದ್ದಲಿ ಪೂಜೆ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ಮದುವನ ಕಾರ್ಯಕ್ಷೇತ್ರದ ಮಾಸಸನ ಸದಸ್ಯರಾದ ಲಕ್ಷಿ÷್ಮ ರವರಿಗೆ ವಾತ್ಸಲ್ಯ ಮನೆ ರಚನೆಗೆ ಮಂಜೂರಾತಿಯಾಗಿದ್ದು, ಹೊಸ ಮನೆ ರಚನೆಯ ಗುದ್ದಲಿ ಪೂಜೆಯನ್ನು…

Read More

ಕರ್ಣಾಟಕ ಬ್ಯಾಂಕ್ ಕೋಟ ಶಾಖೆ 57ನೇ ವರ್ಷಾಚರಣೆ, ದಾಖಲೆಯ 160ಕೋಟಿ ವಹಿವಾಟು

ಕೋಟ: ಕರ್ಣಾಟಕ ಬ್ಯಾಂಕ್ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ಜನಸ್ನೇಹಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮತ್ಸೊ÷್ಯÃದ್ಯಮಿ ಆನಂದ್ ಸಿ ಕುಂದರ್ ಹೇಳಿದರು. ಕೋಟ ಕರ್ಣಾಟಕ ಬ್ಯಾಂಕ್ ಶಾಖೆ…

Read More