• Sat. Apr 27th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: January 2024

  • Home
  • ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘಟನೆಯ ಮಹತ್ವದ ಸಭೆ

ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘಟನೆಯ ಮಹತ್ವದ ಸಭೆ

ವರದಿ : ಪುರುಷೋತ್ತಮ್ ಪೂಜಾರಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘಟನೆಯ ಆಡಳಿತಾವಧಿ ಪೂರ್ಣಗೊಂಡ ಕಾರಣ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ  ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಕೆಲವು  ಪದಾಧಿಕಾರಿಗಳು ಅನೂಪಸ್ಥಿತಿಯಲ್ಲಿ ಸತೀಶ್ ಜೋಗಿಯವರ ಮುಂದಾಳತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ…

ಉಡುಪಿ : ರಾಜಾಂಗಣದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ರವರ ಅದ್ಬುತ ಮಾಯಾ ಲೋಕ

ಉಡುಪಿ ಪುತ್ತಿಗೆ ಪರ್ಯಾಯ ಮಹೋತ್ಸವದ ಸಾಂಸ್ಕ್ರತಿಕ ಸಪ್ತೋತ್ಸವದ ಸಮಾರೋಪದ ದಲ್ಲಿ ಇಂಡಿಯಾಸ್ ಗಾಟ್ ಟ್ಯಾಲೆಂಟ್ ಫೈನಲಿಸ್ಟ್, ಸಚಿವರನ್ನೇ ಮಾಯ ಮಾಡಿದ ಖ್ಯಾತಿಯ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಹಾಗೂ ಬಳಗ ದವರಿಂದ ವಿಸ್ಮಯ ಜಾದೂ ಪ್ರದರ್ಶನಗೊಂಡಿತು. ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ…

ವಿಶ್ವ ದಾಖಲೆ ಪಟ್ಟ ಮಡಿಗೆರಿಸಿಕೊಂಡ ಪೆನ್ಸಿಲ್ ರಾಮಮಂದಿರ

ನ್ಯಾನೋ ಗಣೇಶ ಖ್ಯಾತಿಯ ಯುವ ಮೈಕ್ರೋ ಕಲಾವಿದ ಗಿನಿಸ್ ವಿಜೇತ ಸಂಜಯ್ ದಯಾನಂದ ಕಾಡೂರು ಅಯೋಧ್ಯಾ ರಾಮಮಂದಿರ ಪ್ರಾಣ ಪ್ರತಿಷ್ಠೆ ನಿಮಿತ್ತ ರಚಿಸಿದ ಪೆನ್ಸಿಲ್ ಲೆಡ್ ನ ಮಿನೆಚರ್ ಪ್ರತಿಕೃತಿ ಸೋಶಿಯಲ್ ಮೀಡಿಯಾ ಗಳಲ್ಲಿ ವೈರಲ್ ಆಗಿ ಜನಮೆಚ್ಚುಗೆ ಪಡೆದಿತ್ತು. ದಿನಾಂಕ…

ಜೆ ಸಿ ಐ ಬೈಂದೂರು ಸಿಟಿ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕಕ್ಕೆ ಯುವ ಪ್ರೇರಣಾ ಪ್ರಶಸ್ತಿ ಪ್ರದಾನ

ಹೆಮ್ಮಾಡಿ(ಜ.30): ಜೆ.ಸಿ. ಐ ಬೈಂದೂರು ಸಿಟಿ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಪ್ರತಿಷ್ಠಿತ ಘಟಕವಾದ ಹೆಮ್ಮಾಡಿ ಘಟಕದ ಸೇವಾ ಚಟುವಟಿಕೆಗಳನ್ನು ಗುರುತಿಸಿ ಯುವ ಪ್ರೇರಣಾ ಪ್ರಶಸ್ತಿ ನೀಡಿ ಗುರುತಿಸುವ ಕಾರ್ಯಕ್ರಮವನ್ನು ಹೆಮ್ಮಾಡಿ ಮೀನುಗಾರರ…

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ

ವರದಿ : ಪುರುಷೋತ್ತಮ್ ಪೂಜಾರಿ ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಕಳಸ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಮಂಜಣ್ಣ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ…

ಬೈಂದೂರಿನ ಮಸೀದಿಯಲ್ಲಿ ಸೌಹಾರ್ದ ಸಮ್ಮಿಲನ ನಮ್ಮೂರ ಮಸೀದಿ ನೋಡ ಬನ್ನಿ ವಿನೂತನ ಕಾರ್ಯಕ್ರಮ

ಬೈಂದೂರು : ಕರವಾಳಿಯಲ್ಲಿ ಮಸೀದಿಯಿಂದಲೇ ಇಸ್ಲಾಮೀ ಸಂಸ್ಕೃತಿಯ ಆರಂಭಗೊಂಡಿತು 648ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಮಸೀದಿ ಬಾರ್ಕೂರಿನಲ್ಲಿ ನಿರ್ಮಿಸಿದ ದಾಖಲೆ ಕೂಡ ಇತಿಹಾಸ ಪುಟಗಳಲ್ಲಿದೆ ಅದಕ್ಕಿಂತಲೂ ಮುಂಚೆಯೂ ಕೂಡ ತೆಂಗಿನ ಸೋಗೆಗಳು ಮೂಲಕ ಅರಬ್‌ ವ್ಯಾಪಾರಿಗಳು ಮಸೀದಿ ನಮಾಜ್‌ ಗಳನ್ನು ಮಾಡುತ್ತಾ…

ಕೃತಿ ಆರ್ ಸನಿಲ್ ಗೆ ‘ಹೊಯ್ಸಳ ಕೆಳದಿ ಚೆನ್ನಮ್ಮ’ ಪ್ರಶಸ್ತಿ

ಕರ್ನಾಟಕ ಸರಕಾರದ ವತಿಯಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಇಲಾಖೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಕೃತಿ ಆರ್ ಸನಿಲ್ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಉಡುಪಿ ಜಿಲ್ಲಾಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು…

ಹಿರಿಯಡ್ಕ-ಕೊಂಡಾಡಿ ಭಜನೆಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯ ಸುವರ್ಣ ಸಂಭ್ರಮ : ‘ನೆನೆದವರ ಮನೆಯಲ್ಲಿ ಭಜನೆ’

ಶ್ರೀ ರಾಮ ಭಜನಾ ಮಂಡಳಿ ಭಜನೆಕಟ್ಟೆ, ಕೊಂಡಾಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ‘ನೆನೆದವರ ಮನೆಯಲ್ಲಿ ಭಜನೆ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಕೇಮಾರು ಮಠಾಧೀಶರಾದ ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಎ.2, 2023ರಂದು ಚಾಲನೆ ನೀಡಿದ ‘ನೆನೆದವರ…

ಸಾಲಿಗ್ರಾಮ ಹಾ.ಉ. ಸಂಘಕ್ಕೆ ಆಯ್ಕೆ

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಗಣೇಶ್‌ಸಿ. ಗಾಣಿಗ ಚಿತ್ರಪಾಡಿ ಅವಿರೋಧವಾಗಿ ಪುನರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮೇಶ್ ಹಂದೆ, ನಿರ್ದೇಶಕರಾಗಿ ಸುಬ್ರಾಯ ಉರಾಳ,ಜಗನ್ನಾಥ ಪೂಜಾರಿ, ಉದಯ ಗಾಣಿಗ, ಬಾಬುರಾಯ ಆಚಾರ್ಯ, ರಾಜು ಮರಕಾಲ, ಬೇಡ್ತಲ್ ಡಿಸಿಲ್ವ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೋಟ ವಲಯದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್  ಬ್ರಹ್ಮಾವರ ತಾಲೂಕು. ಕೋಟ ವಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಜ.28ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು  ಬ್ರಹ್ಮಾವರ ತಾಲೂಕು ಯೋಜನಾಧಿಕಾರಿಗಳಾದ ರಮೇಶ್ ಪಿ.ಕೆ ಉದ್ಘಾಟಿಸಿ  ಗ್ರಾಮಾಭಿವೃದ್ಧಿ ಯೋಜನೆಯ…