Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು ಗ್ರಾಮ ಪಂಚಾಯತ್‌ಗೆ ಪ್ರಥಮ ಸ್ಥಾನ

ಕೋಟ: ಬ್ರಹ್ಮಾವರ ತಾಲೂಕಿನಲ್ಲಿ ಡಿಸೆಂಬರ್ ತಿಂಗಳ ೨ನೇ ಬಾರಿ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿಂಗಳಲ್ಲಿ ೬೪೬ ಮಾನವ ದಿನಗಳನ್ನು ಸೃಜಿಸಿ ತಾಲೂಕಿನ ೨೭ ಗ್ರಾಮ ಪಂಚಾಯತ್‌ನಲ್ಲಿ ಪ್ರಥಮ ಸ್ಥಾನವನ್ನು ಕೋಟತಟ್ಟು ಗ್ರಾ.ಪಂ ತನ್ನದಾಗಿಸಿಕೊಂಡಿದೆ. ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ, ಗ್ರಾಮಸ್ಥರಿಗೆ ವೈಯಕ್ತಿಕ ಅನುದಾನ ಒದಗಿಸುವಲ್ಲಿ ಅತ್ಯುತ್ತಮ ಯೋಜನೆಯಾಗಿದ್ದು ಕೃಷಿಬಾವಿ,ದನದ ಹಟ್ಟಿ, ಕೋಳಿಗೂಡು, ಗೊಬ್ಬರದ ಗುಂಡಿ, ಎರೆಹುಳು ತೊಟ್ಟಿ, sಬಚ್ಚಲು ಗುಂಡಿ, ಪೌಷ್ಟಿಕ ತೋಟ ಇತ್ಯಾದಿಗಳ ರಚನೆಗೆ ಅವಕಾಶವಿದ್ದು ಗ್ರಾಮಸ್ಥರು ೨೦೨೪-೨೫ ಸಾಲಿನ ಕ್ರಿಯಾ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಈ ಯೋಜನೆ ಲಾಭ ಪಡೆಯಲು ಪಂಚಾಯತ್ ಈ ಮೂಲಕ ಕೋರಿದೆ.

Leave a Reply

Your email address will not be published. Required fields are marked *