Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಜಾತ್ರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಶ್ರೀ ಗುರುನರಸಿಂಹ ಬಯಲು ರಂಗಮಂದಿರದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೋಮವಾರ ವಿದ್ಯುಕ್ತವಾಗಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ ಎಸ್ ಕಾರಂತ್ ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲಾವಿಸ್ಮಯ ತಂಡದ ಮುಖ್ಯಸ್ಥೆ ಸುಶ್ಮಿತಾ ಸಾಲಿಗ್ರಾಮ, ಪೋಷಕರಾದ ಕೃಷ್ಣಮೂರ್ತಿ ಮರಕಾಲ,ಲಕ್ಷ್ಮೀ ಮತ್ತಿತರರು ಇದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಕಲಾ ವಿಸ್ಮಯ ನೃತ್ಯ ತಂಡ ಸಾಲಿಗ್ರಾಮ ಇವರಿಂದ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *