ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಕಂಬಳಗದ್ದೆ ಮಣೂರಿನಲ್ಲಿ ಕುಷ್ಟರೋಗ ನಿರ್ಮೂಲ ದಿನದ ಅಂಗವಾಗಿ ಸ್ತಿç ಶಕ್ತಿ ಗುಂಪಿನ ಸದಸ್ಯರಿಗೆ ಮಾಹಿತಿ ಕಾರ್ಯಗಾರವನ್ನು ಇತ್ತೀಚಿಗೆ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.
ಕಾರ್ಯಕ್ರಮವನ್ನು ವಲಯ ಎರಡರ ಝೋ.ಎಲ್ ಮಂಜುನಾಥ್ ಕಾಂಚನ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ಆರೋಗ್ಯ ಕೇಂದ್ರ ಕೋಟದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಕುಷ್ಟರೋಗದ ಕುರಿತು ವಿವರವಾದ ಮಾಹಿತಿ ನೀಡಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರನಾಯಕ್ ಮತ್ತು ಪಿ.ಹೆಚ್.ಸಿ.ಒ ಮಂದಾ ನಾಯಕ್ ವೇದಿಕೆಯಲ್ಲಿದ್ದರು.
ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಆಶ್ರಯದಲ್ಲಿ ಕುಷ್ಟರೋಗ ನಿರ್ಮೂಲದ ಕುರಿತು ಸ್ತಿçà ಶಕ್ತಿ ಗುಂಪಿನ ಸದಸ್ಯರಿಗೆ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ಆರೋಗ್ಯ ಕೇಂದ್ರ ಕೋಟದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಮಾಹಿತಿ ನೀಡಿದರು.ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರನಾಯಕ್ ಮತ್ತು ಪಿ.ಹೆಚ್.ಸಿ.ಒ ಮಂದಾ ನಾಯಕ್ ವೇದಿಕೆಯಲ್ಲಿದ್ದರು.
















Leave a Reply