Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಹಿ.ಜಾ.ವೇ ಪಟಾಕಿ ಸಿಡಿಸಿ ಸಿಹಿತಿಂಡಿ ವಿತರಿಸಿ ಸಂಭಮ

ಕೋಟ: ಹಿಂದೂ ಜಾಗರಣಾ ವೇದಿಕೆ ಕೋಟ ಇದರ ವತಿಯಿಂದ ಶ್ರೀರಾಮ ಪ್ರತಿಷ್ಠಾ ಮಹೋತ್ಸವದ ಹಿನ್ನಲೆಯಲ್ಲಿ ಕೋಟ ಪೇಟೆಯಯಲ್ಲಿ ಮಿಸಲಾಯಿತು.
ಕೋಟ ಪೇಟೆ ಕೇಸರಿ ಬಣ್ಣದಿಂದ ಶೃಂಗರಿಸಲಾಗಿತ್ತು.ಈ ಸಂದರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *