• Sun. May 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ

ByKiran Poojary

Jan 30, 2024

ವರದಿ : ಪುರುಷೋತ್ತಮ್ ಪೂಜಾರಿ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಕಳಸ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಮಂಜಣ್ಣ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ಗಣೇಶ್ ಪೂಜಾರಿ,ವಾಸು ಪೂಜಾರಿ, ಶೇಷಗಿರಿ,ಉಪಾಧ್ಯಕ್ಷರಾದ ರವಿ ಸುವರ್ಣ,ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ ಪೂರ್ಣಿಮಾ ಕಿಶೋರ್ ಹಾಗೂ ಕಳಸ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.

ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

Leave a Reply

Your email address will not be published. Required fields are marked *