Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಣೂರು- ಒಡಗಿನ ನಂದಿಕೇಶ್ವರ ದೇಗುಲ ಸ್ವಚ್ಛತೆ

ಕೋಟ: ಇತ್ತೀಚಿಗೆ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇಗುಲದ ಜಾತ್ರೆ ಸಂಪನ್ನಗೊಂಡ ಹಿನ್ನಲ್ಲೆಯಲ್ಲಿ ಆ ದೇಗುಲವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ ಭಾನುವಾರ ನಡೆಯಿತು. ಕೋಟದ ಪಂಚವರ್ಣ ಯುವಕ ಮಂಡಲ…

Read More

ಕೋಟ ಅಮೃತೇಶ್ವರೀ ದೇಗುಲಕ್ಕೆ ದುಬೈ ಉದ್ಯಮಿ ಡಾ.ಬಿ.ಆರ್ ಶೆಟ್ಟಿ ಭೇಟಿ

ಕೋಟ: ಪುರಾಣಪ್ರಸಿದ್ಧ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ದುಬೈನ ಪ್ರಸಿದ್ಧ ಉದ್ಯಮಿ ಡಾ.ಬಿ.ಆರ್ ಶೆಟ್ಟಿ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ…

Read More

ಇಂಡಿಕಾ ಕಲಾ ಬಳಗದ ಸಮಾಜಿಕ ಕಾರ್ಯ ಪ್ರಶಂಸನೀಯ- ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕೋಟ: ಇಂಡಿಕಾ ಕಲಾ ಬಳಗದ ಸಾಮಾಜಿಕ ಕಾರ್ಯಗಳೇ ಅದರ ಯಶಸ್ಸನ್ನು ತೋರ್ಪಡಿಸುತ್ತದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಕೋಟದ ಮಣೂರಿನ…

Read More

ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಮಣೂರು ಶಾಖೆ ನೂತನ ಕಟ್ಟಡ, ಗೋದಾಮು, ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ

ಕೋಟ: ಸಹಕಾರಿ ಕ್ಷೇತ್ರದ ತಳಹದಿ ಭದ್ರತೆ ಬಹುಮುಖ್ಯವಾದದ್ದು ಈ ದಿಸೆಯಲ್ಲಿ ಕೋಟ ಸಹಕಾರಿ ಸಂಘ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ ಇದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಬ್ರಹ್ಮಾವರ ಕೆಥೋಲಿಕ್ ಕ್ರೆಡಿಟ್…

Read More

ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‌ನಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನಕ್ಕೆ ಧ್ವನಿವರ್ಧಕದ ಕೊಡುಗೆ

ಕೋಟ: ರೋಟರಿ ಸಂಸ್ಥೆಗಳು ಸಮಾಜ ಸೇವೆಯಲ್ಲಿ ತೊಡಗಿವೆ ಅದರಲ್ಲೂ ಆರೋಗ್ಯ ಕ್ಷೇತ್ರ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿವೆ. ಈ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು…

Read More

ಬೈಂದೂರಿನಲ್ಲಿ ಕೋಟ ಸುಜಯೀಂದ್ರ ಹಂದೆ ಮತ್ತು ಬಳಗದವರಿಂದ ಗಮಕ ವಾಚನ ಕಾರ್ಯಕ್ರಮ

ಕೋಟ : ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಲಾವಣ್ಯ ಬೈಂದೂರು ಹಾಗೂ ಸುರಭಿ ಬೈಂದೂರು ಸಂಸ್ಥೆಗಳೊAದಿಗೆ ಜಂಟಿಯಾಗಿ ಆಯೋಜಿಸಿದ ಕರ್ಣಾಟಕ ಸಂಭ್ರಮ 50 ‘ಸಾಂಸ್ಕೃತಿಕ…

Read More

ಸಾಲಿಗ್ರಾಮ ಜಾತ್ರೆಯ ಪೂರ್ವಭಾವಿ ಸಭೆ

ಕೋಟ: ಸಾಲಿಗ್ರಾಮ ಜಾತ್ರೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ಪಟ್ಟಣಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್.ಎಸ್.ಹೆಗ್ಡೆ ನೇತ್ರತ್ವದಲ್ಲಿ ಪಟ್ಟಣಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಸಭೆಯಲ್ಲಿ ಜಾತ್ರೆಯ ಕುರಿತು…

Read More

ಜಗತ್ತಿನಲ್ಲಿ ಅತಿ ಹೆಚ್ಚು ಕಡೆಗಣಿಸ್ಪಡುತ್ತಿರುವವರು ವೃದ್ದರಾದ ತಂದೆ ತಾಯಂದಿರು – ಮಹಮ್ಮದ್‌ ಕುಂಞಿ

“ಸುದೃಢ ಕುಟುಂಬ, ಸುಭದ್ರ ಸಮಾಜ” ವಿಚಾರಗೋಷ್ಠಿ ಉಡುಪಿ : ಈ ಜಗತ್ತಿನಲ್ಲಿ ಅತಿ ಹೆಚ್ಚು ಕಡೆಗಣಿಸಲ್ಪಡುವವರು ಯಾರದರು ಇದ್ದರೆ ಅದು ವೃದ್ದರಾದ ತಂದೆ ತಾಯಿಗಳು, ಕುಟುಂಬ ಸಂಬಂಧಗಳು…

Read More

ಕೋಟ ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಸ್ಥಾನದ ‌ಹಾಲು ಹಬ್ಬ ಮತ್ತು ಜಾತ್ರೆಯಲ್ಲಿ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಇವರಿಂದ ಆರ್ಥಿಕವಾಗಿ ಹಿಂದುಳಿದ ಪುಟ್ಟ ಮಕ್ಕಳ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಹಸ್ತದ ನೆರವು

ಕುಂದಾಪುರ : ನೊಂದವರಿಗೆ ನೆರವಿನ ದಾರಿ ದೀಪ ” ಯುವ ಮನಸ್ಸುಗಳಿಗೆ ಸ್ಫೂರ್ತಿ “ಯಾದ ಈ ಸಂಸ್ಥೆಯು ತಾ.10 ರಂದು ರಂದು ಕೋಟದ ಹಲವು ಮಕ್ಕಳ ತಾಯಿ…

Read More