
ಕೋಟ: ಶ್ರೀಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನವರು ಧರ್ಮಸ್ಥಳದಲ್ಲಿ ನಡೆಸಿದ ಜಿಲ್ಲಾಮಟ್ಟದ ಮೌಲ್ಯಾಧಾರಿತ ಜ್ಞಾನಶರಧಿ ಪುಸ್ತಕದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀಶ ಭಟ್ಟ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ. ಈತನು ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯ 6ನೆಯ ತರಗತಿಯ ವಿದ್ಯಾರ್ಥಿಯಾಗಿದ್ದು ವಿವೇಕ ವಿದ್ಯಾಸಂಸ್ಥೆಯ ಅಧ್ಯಾಪಕ ಶಂಭು ಭಟ್ಟ ಹಾಗೂ ರಮ್ಯಾ ದಂಪತಿಗಳ ಪುತ್ರ.














Leave a Reply