Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಾಜಾಂಗಣದಲ್ಲಿ ಶತಕಂಠ ಗಾಯನ

ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಸುಗುಣಶ್ರೀ ಭಜನಾ ಮಂಡಳಿ, ಮಣಿಪಾಲ ಹಾಗೂ ರತ್ನಸಂಜೀವ ಕಲಾಮಂಡಲ ಸರಳೇಬೆಟ್ಟು ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದಂಗಳವರ ಪರಮಾನುಗ್ರಹದಿಂದ ದಿನಾಂಕ 09.02.2024 ರಂದು ಮಧ್ಯಾಹ್ನ 3 ಗಂಟೆಯಿಂದ ದಾಸಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನಾಂಗವಾಗಿ ಶತಕಂಠ ಗಾಯನ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ.

ರಾಜಾಂಗಣದಲ್ಲಿ 100ಕ್ಕೂ ಮಿಕ್ಕಿ ಗಾಯಕರು ಗಾಯನವನ್ನು ಪ್ರಸ್ತುತ ಪಡಿಸಲಿ ದ್ದಾರೆ ಎಂದು ಸಂಚಾಲಕಿ ವಿದುಷಿ ಉಷಾ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *