
ಕೋಟ: ಕೋಟ ಗ್ರಾಮ ಪಂಚಾಯತ್ನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಭಾವ ಚಿತ್ರವನ್ನು ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಅನಾವರಣಗೊಳಿಸಿ ಮಾತನಾಡಿ ಬಸವಣ್ಣನ ತತ್ವ ಆದರ್ಶ ಹಾಗೂ ಸಮಾಜದಲ್ಲಿ ಬದಲಾವಣೆ ಮತ್ತು ಇತರ ವಿಷಯ ಗಳ ಬಗ್ಗೆ ತಿಳಿಸಿದರು
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ಶಿವರಾಮ ಶೆಟ್ಟಿ. ಪ್ರದೀಪ್ ಮಣೂರು,ಹಾಗೂ ಅಧಿಕಾರಿಗಳು,ಸಿಬ್ಬಂದಿಯ , ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿ ನಿರ್ವಹಿಸಿದರು.
ಕೋಟ ಗ್ರಾಮ ಪಂಚಾಯತ್ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಭಾವ ಚಿತ್ರವನ್ನು ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಅನಾವರಣಗೊಳಿಸಿದರು. ಗ್ರಾ.ಪಂ.ಸದಸ್ಯರಾದ ಶಿವರಾಮ ಶೆಟ್ಟಿ. ಪ್ರದೀಪ್ ಮಣೂರು, ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಇದ್ದರು.














Leave a Reply