• Fri. May 3rd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಥೈಲ್ಯಾಂಡ್ ಮಾಸ್ಟರ್ ಅಥ್ಲೆಟಿಕ್ಸ್ಗೆ ಕೋಟ ದಿನೇಶ್ ಗಾಣಿಗ ಪ್ರಯಾಣ

ByKiran Poojary

Feb 18, 2024

ಕೋಟ: ಇದೇ ಫೆ.21ರಂದು ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಾಸ್ಟರ್ ಅಥ್ಲೆಟಿಕ್ಸ್ ಪಟು ಕೋಟ ದಿನೇಶ್ ಗಾಣಿಗ ಭಾಗವಹಿಸಲಿದ್ದಾರೆ. ಕೆಲವು ವರ್ಷಗಳಿಂದ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸುತ್ತಿದ್ದು, ಈ ಹಿಂದೆ ಸಿಂಗಾಪುರ್ , ಶ್ರೀಲಂಕಾ, ಮಲೇಷ್ಯಾ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ವಿಜೇತರಾಗಿದ್ದು ಇಲ್ಲಿ ಸ್ಮರಿಸಬಹುದಾಗಿದೆ.

Leave a Reply

Your email address will not be published. Required fields are marked *