ಫೆ.20 ರಿಂದ ಫೆ.23: ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮ ಕಲಶೋತ್ಸವ
ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಪುನರ್‌ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆಯ ಕಾರ್ಯಕ್ರಮವು ಫೆ. 20…