• Mon. May 27th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: March 2024

  • Home
  • ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ; ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ; ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ ಇರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ  ಭಾನುವಾರ ನಡೆದಿದೆ. ಜಿಲ್ಲಾಧಿಕಾರಿಗಳ ನೀಡಿದ ಮಾಹಿತಿಯಂತೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಕೋಟ…

ಪಾರಂಪಳ್ಳಿ ಶ್ರೀಗುರು ಶನೀಶ್ವರ ಮುಷ್ಟಿಕಾಣಿಕೆ ಸಮರ್ಪಣೆ

ಕೋಟ: ಶ್ರೀಗುರು ಶನೀಶ್ವರ ದೇವಸ್ಥಾನ ಪಾರಂಪಳ್ಳಿ, ಪಡುಕೆರೆ ಇದರ ನೂತನ ಶಿಲಾಮಯದ ಪ್ರಯುಕ್ತ ಭಾನುವಾರ  ದೇವಸ್ಥಾನದಲ್ಲಿ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರೀ ದೇವರಿಗೆ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಜರಗಿತು.  ಕಾರ್ಯಕ್ರಮದಲ್ಲಿ ಕೋಟ ಅಮೃತೇಶ್ವರಿ ದೇಗುಲದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಉಪಸ್ಥಿತಿಯಲ್ಲಿ…

ಕೋಟ ವಿಶ್ವರಂಗಭೂಮಿ ದಿನಾಚರಣೆಗೆ ಆನಂದ ಸಿ ಕುಂದರ್ ಚಾಲನೆ
ಸಾಂಸ್ಕೃತಿಕ  ಮನೋಭಾವನೆ ಮಕ್ಕಳಲ್ಲಿ ಮೂಡಿಸಿ

ಕೋಟ :ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಘ ಸಂಸ್ಥೆಗಳು ಮಕ್ಕಳಲ್ಲಿ ಸಾಂಸ್ಕೃತಿಕ ಮನೋಭಾವನೆ ಮೂಡಿಸುವ ಕೆಲಸ ಮಾಡಬೇಕು ಎಂದು ಕೋಟದ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ ಕುಂದರ್ ಹೇಳಿದರು. ಕೋಟದ ವಾಸುದೇವ ರಂಗಮಂಟಪದಲ್ಲಿ ಭಾನುವಾರ ಕೋಟ ರಸರಂಗದ ಹದಿನೈದನೇ ವರ್ಷದ ಮತ್ತು…

ಹರ್ತಟ್ಟು -ಕ್ಯಾದ್ರಕೆರೆ ನವೀಕರಣಕ್ಕೆ ಮುಂದಾದ ಶ್ರೀ ಚಿತ್ತಾರಿ ಟ್ರಸ್ಟ್  ಭಾನುವಾರ ಚಾಲನೆ

ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಹರ್ತಟ್ಟು ಪುರಾತನ ಕ್ಯಾದ್ರಕೆರೆ ನವೀಕರಣಕ್ಕೆ ಕೊನೆಗೂ ಶ್ರೀ ಚಿತ್ತಾರಿ ಟ್ರಸ್ಟ್ ಮುಂದಾಗಿದೆ. ಕ್ಯಾದ್ರಕೆರೆ ಅಜ್ಜಯ್ಯ ಪರಿವಾರ ದೈವಸ್ಥಾನದ ಹಾಗೂ ನೂರಾರು ಎಕ್ಕರೆ ಕೃಷಿ ಕಾಯಕಕ್ಕೆ ಸಂಬಂಧಿಸಿದ ಈ ಕೆರೆ ಕಳೆದ ವರ್ಷ ಹರ್ತಟ್ಟು ಗ್ರಾಮಸ್ಥರು…

ಸಾಲಿಗ್ರಾಮ- ಕೋಟ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡ ಬೃಹತ್ ಕಾರ್ಯಕರ್ತರ ಸಮಾವೇಶ
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳೇ ಅಭ್ಯರ್ಥಿಗಳನ್ನು ಗೆಲಿಸಲಿದೆ – ಕೆ.ಜಯಪ್ರಕಾಶ್ ಹೆಗ್ಡೆ

ಕೋಟ: ರಾಜ್ಯ ಸರಕಾರದ ಮಹತ್ತರವಾದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಮತವಾಗಿ ಪರಿವರ್ತಿಸಿ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಕೋಟ ಬ್ಲಾಕ್ ಕಾಂಗ್ರೆಸ್ ಸಾಲಿಗ್ರಾಮದ ವಿಶ್ವಕರ್ಮ ಸಭಾಂಗಣದಲ್ಲಿ ಹಮ್ಮಿಕೊಂಡ ಬೃಹತ್ ಕಾರ್ಯಕರ್ತರ…

ಕೋಟ ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ —34ನೇ ಸಾಧಕ ಕೃಷಿಕರಾಗಿ ಪ್ರವೀಣ್ ಕುಲಾಲ್ ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ…


ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ 2024’, ಧೀರಜ್ ಕುಮಾರ್ ‘ರನ್ನರ್ ಅಪ್’, ಝಾಕಿರ್ ಹುಲ್ಲೂರ್ ಗೆ ‘ಬೆಸ್ಟ್ ಪೋಸರ್’ ಪ್ರಶಸ್ತಿ

ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯ ವಿಜೇತರು ಗೋವಾದಲ್ಲಿ ಏ.6 ಮತ್ತು 7ರಂದು ನಡೆಯಲಿರುವ ‘ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯು ಚಾಂಪಿಯನ್ಶಿಪ್ ನ ಸಂಘಟನಾ ಸಮಿತಿಯ…

ಉಡುಪಿ: ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವು

ಉಡುಪಿ: ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಎಂದು ಗುರುತಿಸಲಾಗಿದೆ.ಇಂದು ಬೆಳಿಗ್ಗೆ 9…

ಚುನಾವಣೆ ನಂತರ ಶಂಕರ್ ಎ ಕುಂದರ್ ರವರಿಗೆ ಉನ್ನತ ಸ್ಥಾನ ನೀಡುವುದಾಗಿ ಭರವಸೆ ನೀಡಿದ ಜಯಪ್ರಕಾಶ್ ಹೆಗ್ಡೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ ಕುಂದರ್ ರವರಿಗೆ ಯಾವುದೇ ನಿಗಮದ ಅಧ್ಯಕ್ಷ ಹುದ್ದೆ ಸಿಗದಿದ್ದ ಕಾರಣ ಅಸಮಧಾನಗೊಂಡಿದ್ದು, ಈ ಬಗ್ಗೆ ಪ್ರಮುಖ ಕಾರ್ಯಕರ್ತರ ಸಭೆ ನಡೆದು ಅವರಿಗೆ ಬೆಂಬಲವನ್ನ ಸೂಚಿಸಿ ಸಾಮೂಹಿಕ ರಾಜೀನಾಮೆ ಕೊಡುವುದಾಗಿ ನಿರ್ಧರಿಸಿದ್ದರು. ಇದನ್ನು ಮನಗಂಡು ರಾಜ್ಯ…

ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ

ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ…