
ಕೋಟ: ಟೀಮ್ ಭವಾಬ್ಧಿ ಪಡುಕರೆ ಇವರ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ಕಡಲೂರ ಸನ್ಮಾನ ಸಾಂಸ್ಕöÈತಿಕ ಪರ್ವ ಕಾರ್ಯಕ್ರಮದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಟೀಮ್ ಶುಕ್ರವಾರ ಕೋಟತಟ್ಟು ಪಡುಕರೆಯಲ್ಲಿ ಜರಗಿತು.
ರಕ್ತದಾನಗೈಯುವ ಮೂಲಕ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠ್ಠಲ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಆಶ್ರೀತ್ ಕಾಲೇಜಿನ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು , ಟೀಮ್ ಭವಾಬ್ಧಿ ತಂಡದ ಪ್ರಮುಖರು ಉಪಸ್ಥಿತರಿದ್ದರು.
ಟೀಮ್ ಭವಾಬ್ಧಿ ಪಡುಕರೆ ಇವರ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ರಕ್ತದಾನವನ್ನು ಶಿಬಿರಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠ್ಠಲ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.
Leave a Reply