• Sat. May 18th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಸಾಸ್ತಾನದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ByKiran Poojary

Mar 5, 2024

ಕೋಟ: ಸಾಸ್ತಾನದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ. ರಾಘವೇಂದ್ರ ರಾವ್, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಪ್ರಮುಖರಾದ  ರಾಜಾರಾಂ ಐತಾಳ್, ಚಂದ್ರ ನಾಯರಿ , ವೆಂಕಟೇಶ್ ಭಟ್  ಲೀಲಾವತಿ ಪೂಜಾರಿ,  ರತ್ನ ಜೆ ರಾಜ್,  ಬಾಲಕೃಷ್ಣ ಪೂಜಾರಿ , ಗಣೇಶ್ ಜಿ,  ಕೃಷ್ಣ ಆಚಾರ್, ಆನಂದ ಎಂ ಮತ್ತು ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಾಸ್ತಾನದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ. ರಾಘವೇಂದ್ರ ರಾವ್, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಪ್ರಮುಖರಾದ  ರಾಜಾರಾಂ ಐತಾಳ್, ಚಂದ್ರ ನಾಯರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *