• Sun. May 12th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: March 2024

  • Home
  • ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀ
    ರಾಮ – (ಲಕ್ಷ್ಮಣ) ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾಲನಿರ್ಣಯದಂತಿದೆ

ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀ
ರಾಮ – (ಲಕ್ಷ್ಮಣ) ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾಲನಿರ್ಣಯದಂತಿದೆ

ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀರಾಮ – (ಲಕ್ಷ್ಮಣ) ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾಲನಿರ್ಣಯದಂತಿದೆ . ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ ಮತ್ತು ಪ್ರಾಣಪ್ರತಿಷ್ಠಾಪನೆ ಮತ್ತು ಅದರ ಬಳಿಕ ಉಡುಪಿ ವಡಭಾಂಡೇಶ್ವರದಲ್ಲಿ ಪ್ರಾಚೀನವಾದ ಪೂರ್ವಾವತಾರದಲ್ಲಿ ಲಕ್ಷ್ಮಣನೇ ಆಗಿದ್ದ ಬಲರಾಮರ ಸನ್ನಿಧಿಯ…

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ

ಉಡುಪಿ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ…

ಉಡುಪಿ-ಬನ್ನಂಜೆ ಶಿವಗಿರಿ ಸಭಾ ಭವನದಲ್ಲಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ಮತ್ತು  ‘ಮಿಸ್ಟರ್ ಬಿಲ್ಲವ 2024’ ದೇಹದಾರ್ಢ್ಯ ಸ್ಪರ್ಧೆ*

ಕರಾವಳಿ ಕರ್ನಾಟಕ ದೇಹದಾರ್ಢ್ಯ ಪಟುಗಳ ತವರೂರು. ವಿಶೇಷವಾಗಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರತಿಭಾನ್ವಿತ ದೇಹದಾರ್ಢ್ಯ ಪಟುಗಳ ತಾಣ ಎಂದು ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಈಗಾಗಲೇ  ಜಿಲ್ಲಾ, ಅಂತರ್ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅನೇಕ…

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ಆಗ್ರಹ

ಉಡುಪಿ: ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿರುವಾಗ ಆಡಳಿತ ಪಕ್ಷದ ಅಬ್ಯರ್ಥಿಗೆ ಮತ ನೀಡುವಂತೆ ಒತ್ತಾಯಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಬೆಳಗಾವಿಯ ಸ್ವಗೃಹದಲ್ಲಿ ನಡೆಸಿದ ಅಂಗನವಾಡಿ ಮತ್ತು ಆಶಾ…

ಊರಿನ ಗ್ರಾಮಸ್ಥರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ.- ಎನ್. ಟಿ.ಅಮೀನ್

ಶ್ರೀ ವಡಭಾಂಡ ಬಲರಾಮ ದೇವಸ್ಥಾನದ  ಬ್ರಹ್ಕಲಶೋತ್ಸವ ಸಂದರ್ಭದಲ್ಲಿ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಉದ್ಯಮಿ ಎನ್. ಟಿ.ಅಮೀನ್ ಮಾತನಾಡಿ ಊರಿನ ಗ್ರಾಮಸ್ಥರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಸಂಸ್ಕಾರ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸಿ ಸಮಾಜ ಉಳಿಸಬೇಕಾಗಿದೆ ಎಂದರು. ದೇವಸ್ಥಾನ…

ಪಡುಕರೆ- ನಡು ರಾತ್ರಿಯಲ್ಲೆ ಬಿಜೆಪಿ ಪದಾಧಿಕಾರಿಯ ಬ್ಯಾನರ್‌ಗೆ ಮಾರಕಾಸ್ತ್ರದಿಂದ ಹಾನಿ!!

ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು , ಅವರಿಗೆ ಅಭಿನಂದಿಸಿದ ಕುರಿತು ಆ ಪರಿಸರದ ಬಿಜೆಪಿ ಕಾರ್ಯಕರ್ತರು  ಅಭಿಮಾನಿಗಳು ಬ್ಯಾನರ್…

ಮಣೂರು ಸ್ನೇಹ ಕೂಟದಿಂದ ಚೈತನ್ಯ ವಿಶೇಷ ಚೇತನ ಮಕ್ಕಳ ಶಾಲೆ ವಿಶ್ವ ಮಹಿಳಾ ದಿನಾಚರಣೆ
ಸ್ನೇಹಕೂಟದ ಸಾಮಾಜಿಕ ಕಾರ್ಯ ಶ್ಲಾಘನೀಯ – ಲೀಲಾವತಿ ಕರ್ಕಡ

ಕೋಟ: ಸ್ನೇಹ ಕೂಟ ಮಣೂರು ಇಲ್ಲಿನ ಸದಸ್ಯರು ಮಂಗಳವಾರ ಚೈತನ್ಯ ವಿಶೇಷ ಚೇತನ ಮಕ್ಕಳ ಶಾಲೆ ಕುಂದಾಪುರ ಇಲ್ಲಿ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಈ ವೇಳೆ ಮಾತನಾಡಿದ ಚೈತನ್ಯ ವಿಶೇಷ ಚೇತನ ಮಕ್ಕಳ ಶಾಲೆಯ ಅಧ್ಯಕ್ಷೆ ಲೀಲಾವತಿ ಕರ್ಕಡ…

ವೈಭವದಿಂದ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ಜನಸಾಗರ

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪ್ರತಿಷ್ಟಾ ಬ್ರಹ್ಮಕಲಶ:

ಮಲ್ಪೆ:  ಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ.19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಸಂಜೆ 4ರಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆಯು ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ಬಲರಾಮ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ…

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ. 19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ ದೇಗುಲ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಣ ಮುಹೂರ್ತ ಮೊದಲಾದವರು ಧಾರ್ಮಿಕ ವಿಧಿವಿಧಾನಗಳು…

ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್. ಅಧಿಕಾರ ಸ್ವೀಕಾರ.

ಡಾ. ಅಶೋಕ್ ಹೆಚ್, ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು  ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೊಬ್ಬ  ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು.ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ,  2021ರಲ್ಲಿ…