• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: March 2024

  • Home
  • ತೊದಲಬಾಗಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಿ: ಗ್ರಾಮಸ್ಥರು

ತೊದಲಬಾಗಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಿ: ಗ್ರಾಮಸ್ಥರು

ಸಾವಳಗಿ: ಮಹಿಳೆಯರು, ಶಾಲಾ ಮಕ್ಕಳು, ಪರಸ್ಥಳದಿಂದ ಬಂದಂತ ಜನರಿಗೆ ನಿಲ್ಲಲು ಹಾಗೂ ಕುಳಿತುಕೊಳ್ಳಲು ಒಂದು ಒಳ್ಳೆಯ ಬಸ್ ನಿಲ್ದಾಣ ಇಲ್ಲದಂತಾಗಿದೆ. ಹೌದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಹೋಬಳಿ ತೊದಲಬಾಗಿ ಗ್ರಾಮದ ಖಾಯಂ ನಿವಾಸಿಗಳಾದ ನಾವು ಬಸ್ ನಿಲ್ದಾಣ ನಿರ್ಮಿಸುವ…

ಪಡುಕರೆ- ಟೀಮ್ ಭವಾಬ್ಧಿ ವತಿಯಿಂದ ರಕ್ತದಾನ ಶಿಬಿರ

ಕೋಟ: ಟೀಮ್ ಭವಾಬ್ಧಿ ಪಡುಕರೆ ಇವರ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ಕಡಲೂರ ಸನ್ಮಾನ ಸಾಂಸ್ಕöÈತಿಕ ಪರ್ವ ಕಾರ್ಯಕ್ರಮದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಟೀಮ್ ಶುಕ್ರವಾರ ಕೋಟತಟ್ಟು ಪಡುಕರೆಯಲ್ಲಿ ಜರಗಿತು. ರಕ್ತದಾನಗೈಯುವ ಮೂಲಕ ಬಿಜೆಪಿ ಹಿಂದುಳಿದ…

ಮಣೂರು- ಸ್ನೇಹಕೂಟದ ಸಾಮಾಜಿಕ ಕಾರ್ಯ ಕ್ರೀಯಾಶೀಲತೆಯನ್ನು ತೋರ್ಪಡಿಸುತ್ತದೆ – ಸತೀಶ್ ಹೆಚ್.ಕುಂದರ್

ಕೋಟ : ಸ್ನೇಹಕೂಟ ಸಂಸ್ಥೆಯ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನೀಯ ಅಲ್ಲದೆ ಅದರ ಕ್ರೀಯಾಶೀಲತೆಯನ್ನು ತೋರ್ಪಡಿಸುತ್ತದೆ ಎಂದು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ನುಡಿದರು.ಗುರುವಾರ ಕೋಟದ ಮಣೂರು ಮಹಾಲಿಂಗೇಶ್ವರ ಸಭಾಂಗಣದಲ್ಲಿ ನಡೆದ ಸ್ನೇಹಕೂಟ ಇದರ…

ಮಣೂರು ಕೊಯ್ಕೂರು ಬೊಬ್ಬರ್ಯೇಶ್ವರ ಮತ್ತು ಪರಿವಾರ ದೈವಸ್ಥಾನದಲ್ಲಿ ಹಾಲುಹಬ್ಬ, ಗೆಂಡಸೇವೆ

ಕೋಟ: ಕೊಯ್ಕೂರು ಶ್ರೀ ಬೊಬ್ಬರ್ಯೇಶ್ವರ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ಹಾಲುಹಬ್ಬ ಮತ್ತು ಗೆಂಡಸೇವೆ ನಾಗದೇವರಿಗೆ ಹಾಲುಹಿಟ್ಟು ಸೇವೆ ಪ್ರಯುಕ್ತ ಮಾ.1ರ ರಾತ್ರಿ 9ಕ್ಕೆ ಮಾರಿ ಪೂಜೆ, ಮಾ.3ರಂದು ಬೆಳಗ್ಗೆ 9ಕ್ಕೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶ, ಅಧಿವಾಸ…

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ…!

ಮಂಗಳೂರು, ಮಾ.01: ಉದಯವಾಣಿಯ ಹಿರಿಯ ಪತ್ರಕರ್ತರಾಗಿದ್ದ ಮನೋಹರ್ ಪ್ರಸಾದ್(63) ಅಲ್ಪಕಾಲದ ಅಸೌಖ್ಯದಿಂದ  ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಹೃದಾಯಘಾತದಿಂದ ಇಂದು ನಿಧನ ಹೊಂದಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’…