• Sat. May 18th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸೂರ್ಯಕಾಂತ್ ಶೆಟ್ಟಿ ಆಯ್ಕೆ

ByKiran Poojary

Apr 9, 2024

ಕೋಟ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರ್ ಕುಂದರ್ ಅವರ ಶಿಫಾರಸಿನ ಮೇರೆಗೆ ಸೂರ್ಯಕಾಂತ್ ಶೆಟ್ಟಿ ಇವರನ್ನು  ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Leave a Reply

Your email address will not be published. Required fields are marked *