• Tue. Apr 30th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟ ಶ್ರೀನಿವಾಸ ಪೂಜಾರಿ ಪತ್ನಿ ಶಾಂತರಿಂದ ಮತಯಾಚನೆ

ByKiran Poojary

Apr 16, 2024

ಕೋಟ: ಇದೇ ಬರುವ ಎ.26ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಭರಾಟೆ ಕಾಂಗ್ರೇಸ್ ಹಾಗೂ ಬಿಜೆಪಿ ಪಕ್ಷಗಳಿಂದ ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದೆ.

ಈ ದಿಸೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಪತ್ನಿ ಶಾಂತ ಪೂಜಾರಿ ಬಿಜೆಪಿ ಕಾರ್ಯಕರ್ತರೊಂದಿಗೆ ಕೋಟತಟ್ಟು ವ್ಯಾಪ್ತಿಯಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *