• Tue. May 7th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟದ ಮಣೂರು ಶ್ರೀ ಹೆರಂಬ ಮಹಾಗಣಪತಿ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ಜಾತ್ರಾ ಸಡಗರ ಸಾಂಸ್ಕೃತಿಕ  ಕಾರ್ಯಕ್ರಮ

ByKiran Poojary

Apr 21, 2024

ಕೋಟದ ಮಣೂರು ಶ್ರೀ ಹೆರಂಬ ಮಹಾಗಣಪತಿ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ಜಾತ್ರಾ ಸಡಗರ ಸಾಂಸ್ಕೃತಿಕ  ಕಾರ್ಯಕ್ರಮದ ಭಾಗವಾಗಿ ಮಣೂರು ಭಾರತಿ.ವಿ.ಮಯ್ಯ ನೇತೃತ್ವದ ಸ್ನೇಹಕೂಟ ಮಣೂರು ಇವರಿಂದ ಸಾಂಸ್ಕೃತಿಕ ನೃತ್ಯ ಸಿಂಚನ ಕಾರ್ಯಕ್ರಮ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *