• Tue. May 7th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟ ಶ್ರೀನಿವಾಸ್ ಪೂಜಾರಿ ಮನೆಮನೆ ಮತಭೇಟಿ

ByKiran Poojary

Apr 21, 2024

ಕೋಟ: ಲೋಕಸಭಾ ಚುನಾವಣೆ ಹಿನ್ನಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹುಟ್ಟೂರು ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಒಂದು ಹಾಗೂ ಎರಡನೇ ವಾಡ್9ನಲ್ಲಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತಭೇಟಿಯಲ್ಲಿ ಪಾಲ್ಗೊಂಡರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ನೇತೃತ್ವದಲ್ಲಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಮತಯಾಚಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಇದ್ದರು.

ಲೋಕಸಭಾ ಚುನಾವಣೆ ಹಿನ್ನಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹುಟ್ಟೂರು ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಒಂದು ಹಾಗೂ ಎರಡನೇ ವಾರ್ಡ ನಲ್ಲಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತಭೇಟಿಯಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *