• Thu. May 16th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: April 2024

  • Home
  • ಕೋಡಿ ಕನ್ಯಾಣದ ಶ್ರೀ ರಾಮಮಂದಿರಕ್ಕೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕೋಡಿ ಕನ್ಯಾಣದ ಶ್ರೀ ರಾಮಮಂದಿರಕ್ಕೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ  ಸಾಸ್ತಾನ ಸಮೀಪದ ಕೋಡಿ ಕನ್ಯಾಣದ ಶ್ರೀ ರಾಮಮಂದಿರಕ್ಕೆ ಭೇಟಿ ನೀಡಿದರು. ಬಳಿಕ ಈ ವ್ಯಾಪ್ತಿಯ ವಿವಿದೆಡೆ ಕಾರ್ಯಕರ್ತರು, ಮುಖಂಡರ ಭೇಟಿ ಮಾಡಿದ್ದು ಕುಂದಾಪುರ ಶಾಸಕ ಎ.…

ಕೋಟ ಶ್ರೀನಿವಾಸ ಪೂಜಾರಿ ಅತ್ಯಧಿಕ ಮತಗಳ ಅಂತರದಿಂದ ಜಯಶಾಲಿಯಾಗಲು ಕೋಟ ದೇಗುಲದಲ್ಲಿ ವಿಶೇಷ ಪೂಜೆ
ಕುಂದಾಪುರ ಮಂಡಲ ಬಿಜೆಪಿ ಒಬಿಸಿ ಮೋರ್ಚಾದಿಂದ ಆಯೋಜನೆ 

ಕೋಟ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅತ್ಯಧಿಕ ಮತಗಳ ಅಂತರದಿAದ ಜಯಶಾಲಿಯಾಗಲೆಂದು ಕೋಟ ಅಮೃತೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆಯನ್ನು ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಹಾಗೂ ಕುಂದಾಪುರ ಮಂಡಲ ಒಬಿಸಿ ಮೋರ್ಚಾ  ನೇತೃತ್ವದಲ್ಲಿ ಹಮ್ಮಿಕೊಂಡಿತು.…

ಸರಕಾರದ ಗ್ಯಾರಂಟಿ ಯೋಜನೆಗಳೆ ಕಾಂಗ್ರೆಸ್‌ಗೆ ಮತಗಳಾಗಿ ಪರಿವರ್ತನೆಗೊಳ್ಳಲಿದೆ :  ಶಂಕರ್ ಎ ಕುಂದರ್

ಕೋಟ: ಲೋಕಸಭಾ ಚುನಾವಣೆಯ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ  ಕ್ಷೇತ್ರದ ವ್ಯಾಪ್ತಿಯ ಕುಂದಾಪುರ ವಿಧಾನಸಭಾ  ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ  ಸಾಲಿಗ್ರಾಮ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿ…

ಬೇಸಿಗೆಯ ಬೇಗೆ ನೀಗುವುದು ಹೇಗೆ..?? ಬರಹ ಅಶ್ವಿನಿ ಅಂಗಡಿ
ಶಿಕ್ಷಕಿ ಹಾಗೂ ಲೇಖಕಿ, ಬದಾಮಿ

ಈ ಪ್ರಕೃತಿಯ ಬದಲಾವಣೆಯ ಪ್ರತಿಕಾಲಗಳಿಗೆ ಭೂಮಿಯ ಪ್ರತಿ ಜೀವಿಯು ಹೊಂದಿಕೊಂಡು ನಡೆಯಬೇಕಿರುವುದು ಅನಿವಾರ್ಯ ಹಾಗೂ ನಿಯಮವು ಕೂಡ.ಅಂತೆಯೇ ಪರಿಸರದಲ್ಲಿ ಉಂಟಾಗುವ ಪ್ರಮುಖ ಮೂರು ಕಾಲಗಳಾದ ಚಳಿಗಾಲ,ಬೇಸಿಗೆಗಾಲ, ಹಾಗೂ ಮಳೆಗಾಲಗಳಿಗೆ ಅನುಗುಣವಾಗಿ ಮನುಷ್ಯರಾದ ನಾವುಗಳು ಕೂಡ ಹೊಂದಿಕೊಂಡು ನಮ್ಮ ದೇಹ ಹಾಗೂ ಮಾನಸಿಕ…

ಮಂಗಳೂರು: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಇಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್…

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಏ.3ರಂದು ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಚುನಾವಣಾ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.…