News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕುಂಭಾಶಿ – ಕಾಂಗ್ರೆಸ್ ಗ್ಯಾರಂಟಿ ಕೈ ಹಿಡಿಯಲ್ಲ – ಬಿವೈ ವಿಜಯೇಂದ್ರ ಹೇಳಿಕೆ

ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಂದ್ರ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಸಹಸ್ರನಾಳಿಕೇರ ಗಣಯಾಗದಲ್ಲಿ ಕುಟುಂಬ ಸಮೇತರಾಗಿ…

Read More

ಹಂಗಾರಕಟ್ಟೆ ಸರಕಾರಿ ಹಿ.ಪ್ರಾ.ಶಾಲೆ ಪ್ರಾರಂಭೋತ್ಸವ

ಕೋಟ: ಸರಕಾರಿ ಹಿ.ಪ್ರಾ.ಶಾಲೆ(ದೂಳಂಗಡಿಶಾಲೆ) ಹಂಗಾರಕಟ್ಟೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿAದ ಅಚರಿಸಲಾಯಿತು. ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರುತೋರಣದಿಂದ ಶೃಂಗರಿಸಲಾಯಿತು. ಶಾಲಾ ಅವರಣದಲ್ಲಿ ಮೆರವಣಿಗೆಯಯಲ್ಲಿ ಅಗಮಿಸಿದಮಕ್ಕಳನ್ನು…

Read More

ಪಚ್ಚಿಲೇ ಕೃಷಿಯಲ್ಲೆ ಸ್ವಾವಲಂಬಿ ಬದುಕು – ಆನಂದ್ ಸಿ ಕುಂದರ್

ಕೋಟ: ಗ್ರಾಮೀಣ ಕರಾವಳಿ ಭಾಗದಲ್ಲಿ ಪಚ್ಚಿಲೇ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಸಾಧ್ಯವಿದೆ ಎಂದು ಕೋಟದ ಮತ್ಸೋದ್ಯಮಿ ಆನಂದ್ ಸಿ ಕುಂದರ್ ಹೇಳಿದರು. ಶುಕ್ರವಾರ ಕೋಡಿ ಕನ್ಯಾಣದ…

Read More

ನಲಿ ನಲಿಯುತ ಶಾಲೆಯೊಳೆಗೆ ಪ್ರವೇಶಿಸಿದ ವಿದ್ಯಾರ್ಥಿಗಳು, ನಗುಮೊಗದಿಂದ ಸ್ವಾಗತಿಸಿಕೊಂಡ ಶಾಲಾ ಮಹಾಪೋಷಕ ಆನಂದ್ ಸಿ ಕುಂದರ್

ಕೋಟ; ಇಲ್ಲಿನ ಕೋಟದ ಮಣೂರು ಪಡುಕರೆ ಸರಕಾರಿ ಸಂಯುಕ್ತ ಫ್ರೌಢ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ನಲಿ ನಲಿದಾಡುತ್ತಾ ಶಾಲೆಯೊಳೆಗೆ ಪ್ರವೇಶಿಸಿದರು. ಮಕ್ಕಳಿಗೆ ಸಿಹಿ ಹಂಚಿ…

Read More

ಕೋಟ ಡಾ.ಶಿವರಾಮ ಕಾರಂತರು ಕಲಿತ ಶಾಲೆಯಲ್ಲಿ ಪ್ರಾರಂಭೋತ್ಸವ ಸಡಗರ

ಕೋಟ: ಇಲ್ಲಿನ ಕೋಟದ ಜ್ಞಾನಪೀಠ ಪ್ರಶಸ್ತಿ ಪುರಸ್ಕöÈತ ಡಾ.ಕೋಟ ಶಿವರಾಮ ಕಾರಂತರು ಕಲಿತ ಕೋಟ ಶಾಲೆಯಲ್ಲಿ ಪ್ರಾರಂಭೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ಪ್ರಾಂಗಣದೊಳಗೆ…

Read More

ಕುಂದಾಪುರ ಸರಕಾರಿ ಆಸ್ಪತ್ರೆಯ  ಆಡಳಿತ ವೈದ್ಯಧಿಕಾರಿ  ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ-ದೂರು ದಾಖಲು

ಬೈಂದೂರು : ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರಾಬರ್ಟ್ ರೆಬೆಲ್ಲೋ ನಾಪತ್ತೆಯಾಗಿದ್ದಾರೆ ಸಂತ್ರಸ್ಥ ವೈದ್ಯೆ ನಿನ್ನೆ ಡಾ.ರಾಬರ್ಟ್ ರೆಬೆಲ್ಲೋ…

Read More

31ರಂದು ಶ್ರೀ ಉರ್ಮಾರಿ ದೇವಳದ ವರ್ಧಂತ್ಯುತ್ಸವ

ಕುಂದಾಪುರ : ಇಲ್ಲಿನ ಖಾರ್ವಿ ಕೆಳಕೇರಿಯ ಡಾಗ್ ಫೆರಿ ರಸ್ತೆಯ ಸಮೀಪದಲ್ಲಿರುವ ಶ್ರೀ ಉರ್ಮಾರಿ ದೇವಸ್ಥಾನದ 13ನೇ ವರ್ಷದ ವಾರ್ಷಿಕ ವರ್ಧಂತಿ ಮಹೋತ್ಸವ ಮೇ. 31ರಂದು ವಿವಿಧ…

Read More

ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ…!!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌…

Read More

ಭಟ್ಕಳದ  ಸಾಮಾಜಿಕ ಹೋರಾಟಗಾರ ಈರಾ ಡಿ ನಾಯ್ಕ ಚೌತನಿ  ವಿಶ್ವಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿ ಗೆ ಆಯ್ಕೆ

ಭಟ್ಕಳ-ವಿಶ್ವ ದರ್ಶನ ಕನ್ನಡ ದಿನ ಪತ್ರಿಕೆ ಹುಬ್ಬಳ್ಳಿ ವತಿಯಿಂದ ಕೊಡುವ 2024 ನೆ ಸಾಲಿನ ವಿಶ್ವ ಕನ್ನಡ ಸೇವಾ ರತ್ನ ರಾಷ್ಟ್ರ ಪ್ರಶಸ್ತಿ ಗೆ ಉತ್ತರ ಕನ್ನಡ…

Read More

“ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ” ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ ರಾವ್…

Read More