• Mon. May 20th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: May 2024

  • Home
  • ಪಾಂಡೇಶ್ವರ- ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಆಯೋಜನೆ

ಪಾಂಡೇಶ್ವರ- ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಆಯೋಜನೆ

ಕೋಟ: ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ, ಪಾಂಡೇಶ್ವರ ಗ್ರಾಮ ಪಂಚಾಯತ್ ಹಾಗೂ ಸಾಸ್ತಾನ ಮಹಿಳಾ ಮಂಡಲ  ಪಾಂಡೇಶ್ವರ, ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ, ಬ್ರಹ್ಮಾವರ, ಉಡುಪಿ ಇವರ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು 16ರಿಂದ…

ಕೋಟ- ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮ

ಕೋಟ: ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಟ ನೇತೃತ್ವದಲ್ಲಿ ಕೋಟ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಐದು ದಿನಗಳ ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಕೋಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್…

ಕೋಟ ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ  35ನೇ ಸಾಧಕ ಕೃಷಿಕರಾಗಿ ಪಾರಂಪಳ್ಳಿ ರಮೇಶ್ ಹೇರ್ಳೆ ಆಯ್ಕೆ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ…

ನೈರುತ್ಯ ಪದವೀಧರರ ಕ್ಷೇತ್ರ ಬಿಜೆಪಿ ಕಾರ್ಯಕರ್ತರು ಬೆಂಬಲಿತ ಅಭ್ಯರ್ಥಿ ರಘುಪತಿ ಭಟ್ ಹಿತೈಷಿಗಳ ಸಭೆ – ಚುನಾವಣಾ ಕಚೇರಿ ಉದ್ಘಾಟನೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ  ಶ್ರೀ ಕೆ. ರಘುಪತಿ ಭಟ್ ಅವರ ಹಿತೈಷಿಗಳ ಸಭೆ ಹಾಗೂ ಚುನಾವಣಾ ಕಾರ್ಯಾಲಯ ಉದ್ಘಾಟನೆ ಇಂದು ದಿನಾಂಕ 15-05-2024 ರಂದು ರಘುಪತಿ…

ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್

ಉಡುಪಿ:  ಮೇ15ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆ ಮೂವತ್ತನೆ ಸಂವತ್ಸರಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಹಾಗು  ಪಂಚಮಿ ಟ್ರಸ್ಟ್, ಪಂಚಲಹರಿ ಪೌ೦ಡೇಶನ್ ಪ್ರಾಯೋಜಕತ್ವದಲ್ಲಿ ಖ್ಯಾತ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಅವರ ಗುರುb…

ಕೋಟ ಪಂಚವರ್ಣ ಸಂಸ್ಥೆಯ 207ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
ಪರಿಸರದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿ – ರವೀಂದ್ರ ತಿಂಗಳಾಯ

ಕೋಟ: ಪರಿಸರದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ ಇಲ್ಲವಾದಲ್ಲಿ ಪ್ರಸ್ತುತ ಅನುಭವಿಸುವ ಉಷ್ಣತೆ ಮತ್ತಷ್ಟು ತೀವ್ರಗೊಳ್ಳಲಿದೆ ಈ ಬಗ್ಗೆ ಇವಾಗಲೇ ಜಾಗೃತರಾಗುವುದು ಒಳಿತು ಎಂದು ಕೋಟತಟ್ಟು ಗ್ರಾಮಪಂಚಾಯತ್ ಪಡುಕರೆ ವಾರ್ಡ್ ಸದಸ್ಯ ರವೀಂದ್ರ ತಿಂಗಳಾಯ ಕರೆನೀಡಿದರು. ಅವರು ಕೋಟದ ಪಂಚವರ್ಣ ಯುವಕ…

ವಿದ್ಯಾರ್ಥಿಗಳನ್ನು ಗುರುತಿಸುವ ಕಾಯಕ ಶ್ಲಾಘನೀಯ – ಕೆ.ಜಗದೀಶ್ ನಾವಡ

ಕೋಟ: ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಕಾಯಕ ಶ್ಲಾಘನೀಯ ಎಂದು ಕೋಟದ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ನುಡಿದರು.ಭಾನುವಾರ ಬೆಟ್ಟಿನಮನೆ ವಠಾರದಲ್ಲಿ ಬಾರಿಕೆರೆ ಯುವಕ ಮಂಡಲ ಕೋಟ ಇದರ ಆಶ್ರಯದಲ್ಲಿ ಪ್ರಸ್ತತ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ರ‍್ಯಾಂಕ್…

ಯಡಬೆಟ್ಟು – ಆರೋಗ್ಯ ಮತ್ತು ನೈರ್ಮಲ್ಯ ಮಾಹಿತಿ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬ್ರಹ್ಮಾವರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪಾಂಡೇಶ್ವರ ವಲಯದ ಸಾಸ್ತಾನ  ಕಾರ್ಯಕ್ಷೇತ್ರದ  ವಿಕಾಸ ಜ್ಞಾನವಿಕಾಸ ಕೇಂದ್ರದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಮಾಹಿತಿ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಭಾನುವಾರ ಪಾಂಡೇಶ್ವರ ಯಡಬೆಟ್ಟು…

ಮಾಬುಕಳ- ಚೇತನಾ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಪುನರ್ ಮಿಲನ ಗುರುವಂದನೆ ಕಾರ್ಯಕ್ರಮ ಆಯೋಜನೆ
ಹಳೇ ವಿದ್ಯಾರ್ಥಿಗಳ ಮೂಲಕ ಶಾಲೆ ಅಭಿವೃದ್ಧಿ – ಗಣೇಶ್ ಜಿ

ಕೋಟ: ಹಳೆ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಮುಂಚೂಣಿಗೆ ನಿಲ್ಲಬೇಕು ಆಗ ತಾವು ಕಲಿತ ಶಾಲೆಗೆ ಗುರುವಂದನೆಯಷ್ಟೆ ಶ್ರೇಷ್ಠತೆ ಪಡೆದುಕೊಳ್ಳುತ್ತದೆ ಎಂದು ಶಿಕ್ಷಣ ತಜ್ಞ ಚೆಲ್ಲಮಕ್ಕಿ ಗಣೇಶ್ ಜಿ ಹೇಳಿದರು. ಅವರು ಶನಿವಾರ ಮಾಬುಕಳದ ಚೇತನ ಪ್ರೌಢಶಾಲೆಯಲ್ಲಿ 1996ರಿಂದ96ರ ಇಸವಿಯ ಹಳೆ ವಿದ್ಯಾರ್ಥಿಗಳು…

ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠವಾದ ಕಾರ್ಯ  – ಗಣಪತಿ .ಟಿ.ಶ್ರೀಯಾನ್
ಮಹಾಂಕಾಳಿ ಫ್ರೆಂಡ್ಸ್ 24ನೇ ವರ್ಷೋತ್ಸವ ಸಂಭ್ರಮ

ಕೋಟ: ಸಾಧಕರನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸುವಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಮಾಜಿ ಜಿ.ಪಂ ಸದಸ್ಯ ಗಣಪತಿ.ಟಿ.ಶ್ರೀಯಾನ್ ಹೇಳಿದರು.ಗುರುವಾರ ಕೊರವಡಿ ಮಲಸಾವರಿ ದೇಗುಲದ ವಠಾರದಲ್ಲಿ ಮಹಾಂಕಾಳಿ ಫ್ರೆಂಡ್ಸ್ ಕೊರವಡಿ ಇದರ 24ನೇ ವರ್ಷೋತ್ಸವ ಸಂಭ್ರಮ ನಮ್ಮೂರ ಪರ್ವ -2024 ಕಾರ್ಯಕ್ರಮದಲ್ಲಿ…