• Sun. Jun 16th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಸಾಲಿಗ್ರಾಮದ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ನಾಯಿ ಕಳೆದಿದೆ ನಾಟಕ ಪ್ರದರ್ಶನ

ByKiran Poojary

May 22, 2024

ಕೋಟ: ತನ್ನ ಐವತ್ತರ ಸಂಭ್ರಮದಲ್ಲಿರುವ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿಯ ಸಾಲಿಗ್ರಾಮದಲ್ಲಿರುವ ಸದಾನಂದ ರಂಗಮಂಟಪದಲ್ಲಿ ಹಲವಾರು ಪ್ರಶಸ್ತಿಗೆ ಭಾಜನರಾದ ಲಾವಣ್ಯ ಬೈಂದೂರು ಇವರಿಂದ ನಾಟಕದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಮೇ.26.ರಂದು ಸಂಜೆ 6-00 ಕ್ಕೆ ಹಲವಾರು ಪ್ರದರ್ಶನ ಕಂಡಿರುವ ನಾಯಿ ಕಳೆದಿದೆ ಎಂಬ ಸಾಮಾಜಿಕ ನಾಟಕ ಪ್ರದರ್ಶಿಸಲ್ಪಡಲಿದೆಯೆಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *