• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: June 2024

  • Home
  • ಜು.1ಕ್ಕೆ ಜಿಲ್ಲಾಧಿಕಾರಿ ಕಛೇರಿ  ಎದುರು ಕರವೇ ಧರಣಿ ಸತ್ಯಗ್ರಹ : ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಚಳವಳಿ

ಜು.1ಕ್ಕೆ ಜಿಲ್ಲಾಧಿಕಾರಿ ಕಛೇರಿ  ಎದುರು ಕರವೇ ಧರಣಿ ಸತ್ಯಗ್ರಹ : ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಚಳವಳಿ

ಜು.1ಕ್ಕೆ ಜಿಲ್ಲಾಧಿಕಾರಿ ಕಛೇರಿ ಎದುರು ಕರವೇ ಧರಣಿ ಸತ್ಯಗ್ರಹ : ಮಣಿಪಾಲ್ ಉಡುಪಿ ಜಿಲ್ಲೆ ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಚಳವಳಿ ಉಡುಪಿ ಜಿಲ್ಲೆ : ‘ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ’ ಚಳವಳಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಜುಲೈ 1…

ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ  ಸಿಜಿಕೆ ರಂಗ ಪುರಸ್ಕಾರ ಪ್ರದಾನ

* ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್…

ಲೋಕಾಯುಕ್ತ ದಾಳಿ : ಹಲಸಿನ ಮರ ಕಡಿಯಲು ಪರವಾನಿಗೆಗೆ ಲಂಚ ಸ್ವೀಕರಿಸುತ್ತಿದ್ದ ಬೈಂದೂರು ಉಪವಲಯ ಅರಣ್ಯಾಧಿಕಾರಿ ವಶಕ್ಕೆ…!!

ಕುಂದಾಪುರ : ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವ‌ರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಪರವಾನಿಗೆಗೆ ಲಂಚದ ಬೇಡಿಕೆಯಿಟ್ಟ ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಬ್ಬಂಧಿ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ಬೈಂದೂರು…

ಶೆಡ್ ಧಂಸಕ್ಕೆ ಸಜ್ಜಾಗಿ ಬಂದ ಅಧಿಕಾರಿಗಳು-ಸ್ಥಳೀಯರ ಪ್ರತಿಭಟನೆಗೆ ಯೂ ಟರ್ನ್ !

ಕುಂದಾಪುರ : ಸ್ಥಳೀಯ ಖಾರ್ವಿ ಮೇಲ್ಕೇರಿ ಯಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಅಕ್ರಮ ಶೆಡ್ ಎಂದು ಅದನ್ನು ಕೆಡವಲು ಪೊಲೀಸ್ ಪಡೆ ಸಹಿತ ಜೆಸಿಬಿ, ಲಾರಿ,ಹಾರೆ ಗುದ್ದಲಿ, ಕಾರ್ಮಿಕರೊಂದಿಗೆ ಸಜ್ಜಾಗಿ ಬಂದ ಅಧಿಕಾರಿಗಳು ಸ್ಥಳೀಯ ಮಹಿಳೆಯರು ಹಾಗೂ ಸಮಾಜ ಮುಖಂಡರ ಪ್ರತಿಭಟನೆಗೆ ಮಣಿದು…

ಬ್ರಹ್ಮಾವರ -ಬಾರಕೂರು -ಜನ್ನಾಡಿ -ಸಿದ್ಧಾಪುರ ಜಿಲ್ಲಾ ಮುಖ್ಯರಸ್ತೆಯನ್ನು ಕರ್ನಾಟಕ ರಾಜ್ಯ ಸರಕಾರ ಪುನಃ ರಾಜ್ಯ ಹೆದ್ದಾರಿಯನ್ನಾಗಿ ಅಧಿಕೃತವಾಗಿ ಘೋಷಣೆ

ಬ್ರಹ್ಮಾವರ -ಬಾರಕೂರು -ಜನ್ನಾಡಿ -ಸಿದ್ಧಾಪುರ ಜಿಲ್ಲಾ ಮುಖ್ಯರಸ್ತೆಯನ್ನು ಕರ್ನಾಟಕ ರಾಜ್ಯ ಸರಕಾರ ಪುನಃ ರಾಜ್ಯ ಹೆದ್ದಾರಿಯನ್ನಾಗಿ ಅಧಿಕೃತವಾಗಿ ಘೋಷಣೆ ಬ್ರಹ್ಮಾವರ -ಬಾರಕೂರು ಜನ್ನಾಡಿ — ಸಿದ್ದಾಪುರ ಜಿಲ್ಲಾಮುಖ್ಯರಸ್ತೆಯ ವಿಷಯದಲ್ಲಿ ಬಾರಕೂರಿನ ಸಾಮಾಜಿಕ ಹೋರಾಟಗಾರ ಶಂಕರ್ ಶಾಂತಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ…

ದೇಸಿ ನಾಯಿಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ದೇಸಿ ನಾಯಿಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಮಧ್ವರಾಜ್ ಪ್ರಾಣಿ ಸಂರಕ್ಷಣಾ ಟ್ರಸ್ಟ್ ಇಂಡಿ/ದೇಸಿ ನಾಯಿಗಳಿಗಾಗಿ ಜೂನ್ 26 ರಿಂದ ಜುಲೈ 1 ರವರೆಗೆ ಒಂದು ವಾರದ ಉಚಿತ ಕ್ರಿಮಿನಾಶಕ ಶಿಬಿರವನ್ನು ಮಣಿಪಾಲದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಮಂಜುಳಾ ಕರ್ಕೇರ ಹಾಗು ಪ್ರಥ್ವಿ…

ಖ್ಯಾತ ಸಂಗೀತ ವಿದುಷಿ ಉಷಾ ಹೆಬ್ಬಾರ್ ಮಡಿಲಿಗೆ ಶ್ರೀ ಮಿತ್ರ ವೈಭವ ಪ್ರಶಸ್ತಿ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ, ಪ್ರತಿಷ್ಠಿತ ಯಕ್ಷರಂಗ ಕಲಾ ಸಂಸ್ಥೆ, ಶ್ರೀ ಮಿತ್ರ ಯಕ್ಷಗಾನ ಮಂಡಳಿ ಸರಳೇ ಬೆಟ್ಟು, ಶ್ರೀಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇ ಬೆಟ್ಟು, ಶ್ರೀ ಯಕ್ಷ ಮಿತ್ರ ಯಕ್ಷಗಾನ ತರಬೇತಿ ಕೇಂದ್ರ ಸರಳೇಬೆಟ್ಟು,…

ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ

ಉಡುಪಿ :- ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ನಡೆಯುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ ಜೂನ್.19 ರಂದು ಸಂತೆಕಟ್ಟೆ ಕಲ್ಯಾಣಪುರ ವಾತ್ಸಲ್ಯ ಕ್ಲಿನಿಕ್ ನಲ್ಲಿ ನಡೆಯಿತು. ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷೆ ಡಾI ರಾಜಲಕ್ಷ್ಮಿಯವರ…

ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಅದ್ದೂರಿಯಾಗಿ 5ನೇ ವರ್ಷದ ರಾಜ್ಯ ಕಾರ್ಯಕಾರಿ ಸಭೆ ಹಾಗೂ ಸಾರ್ಥಕತೆಯ ಸಂಭ್ರಮ ಮತ್ತು ಅತ್ಯುತ್ತಮ ಸಂಘಟನಾ ಸೇವಾ ಪ್ರಶಸ್ತಿ ಕಾರ್ಯಕ್ರಮ ಆಚರಣೆ

ಕಾರವಾರ- ನೆಲಮಂಗಲ ನಗರ ಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಣಧೀರರ ವೇದಿಕೆಯಿಂದ ಅದ್ದೂರಿಯಾಗಿ 5ನೇ ವರ್ಷದ ರಾಜ್ಯ ಕಾರ್ಯಕಾರಿಣಿ ಸಮಾವೇಶ ಹಾಗೂ ಸಾರ್ಥಕತೆಯ ಸಂಭ್ರಮ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದು ಸಂಘಟನೆಯ ತತ್ವ ಸಿದ್ಧಾಂತಗಳ ಅಡಿಯಲ್ಲಿ…

ನೃತ್ಯ ಸರಣಿಯಲ್ಲಿ ಅನ್ವಿತ ತಂತ್ರಿ ಮತ್ತು  ಅರ್ಪಿತ ತಂತ್ರಿ

ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 50ರಲ್ಲಿ ಕುಮಾರಿಯರಾದ ಅನ್ವಿತ ತಂತ್ರಿ ಮತ್ತು ಅರ್ಪಿತ ತಂತ್ರಿ ಸಹೋದರಿಯರಿಂದ ಕಿಕ್ಕಿರಿದು ತುಂಬಿದ್ದ ಕೊಡವೂರು ದೇವಳದ ವಸಂತ ಮಂಟಪದಲ್ಲಿ ನೃತ್ಯಾರ್ಪಣೆ ಕಾರ್ಯಕ್ರಮವು ಅಮೋಘ ಅಭಿನಯದ…