ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲ್ತೂರು ಇಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯ ಉದ್ಯಮಿ ಪ್ರಕಾಶ್ ಶೆಟ್ಟಿಯವರು ಎಲ್ಲಾ ವಿದ್ಯಾರ್ಥಿಗಳಿಗೂ ನೋಟ್ ಪುಸ್ತಕಗಳನ್ನು ವಿತರಿಸಿದರು.
ಸರಕಾರದಿಂದ ನೀಡಿದ ಉಚಿತ ಪಠ್ಯ ಪುಸ್ತಕಗಳನ್ನು ಕೂಡ ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ವಿತರಿಸಲಾಯಿತು ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತ ಹಾಗೂ ಸದಸ್ಯರು,ಮುಖ್ಯ ಶಿಕ್ಷಕಿ ಆಶಾ ಹಾಗೂ ಸಹಶಿಕ್ಷಕರು ಪೋಷಕರು ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲ್ತೂರು ಇಲ್ಲಿ ಪ್ರತಿ ವರ್ಷದಂತೆ ಪ್ರಕಾಶ್ ಶೆಟ್ಟಿಯವರು ಎಲ್ಲಾ ವಿದ್ಯಾರ್ಥಿಗಳಿಗೂ ನೋಟ್ ಪುಸ್ತಕಗಳನ್ನು ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತ ಹಾಗೂ ಸದಸ್ಯರು,ಮುಖ್ಯ ಶಿಕ್ಷಕಿ ಆಶಾ ಹಾಗೂ ಸಹಶಿಕ್ಷಕರು ಪೋಷಕರು ಉಪಸ್ಥಿತರಿದ್ದರು.
















Leave a Reply