• Fri. May 9th, 2025

News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ.....

ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್. ಡಿ

ByKiran Poojary

Jun 12, 2024

ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ  ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಾಹೆ ವಿ. ವಿ  ಪಿ.ಎಚ್.ಡಿ ನೀಡಿದೆ.
                                                                                  ಎಂ. ಐ. ಟಿ ಬೆಂಗಳೂರು ಸಿ. ಎಸ್. ಇ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ  ಡಾ!! ಪ್ರೇಮಾ ಕೆ. ವಿ ಅವರ ಮಾರ್ಗದರ್ಶನದಲ್ಲಿ ಹಾಗೂ ಎಂ. ಐ. ಟಿ ಮಣಿಪಾಲದ ಸಿ.ಎಸ್.ಇ ವಿಭಾಗದ ಪ್ರಾಧ್ಯಾಪಕಿ ಡಾ!! ಮಮತ ಬಾಲಚಂದ್ರ   ಅವರ ಸಹ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದಾರೆ

ಇವರು ಎಂ. ಐ. ಟಿ ಮಣಿಪಾಲದ ಆಡಳಿತಾಧಿಕಾರಿ, ಮಾಜಿ ಯೋಧ ರತ್ನಾಕರ ಸಾಮಂತ್ ಹಾಗೂ ಜಯಲಕ್ಷ್ಮೀ ದಂಪತಿಗಳ ಪುತ್ರ.

Leave a Reply

Your email address will not be published. Required fields are marked *