Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸವದತ್ತಿ ನೀಡುವ ‘ಸಹೃದಯ ಕಾವ್ಯ ಪ್ರಶಸ್ತಿ -2024 ‘ನ್ನು…

Read More

ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 36ನೇ ಸಾಧಕ ರೈತಕಾಯಕಜೀವಿ ಪಾರಂಪಳ್ಳಿ ಪರಿಸರದ ಯಶೋಧ ನಕ್ಷತ್ರಿ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ…

Read More

ಬ್ರಹ್ಮಾವರ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

ಉಡುಪಿ‌ | ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಯಿಸಿಕೊಡುವುದು ಅನಿವಾರ್ಯವಾಗಿದೆ ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು…

Read More

ತಲ್ಲೂರು : ತಲ್ಲೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಬಸ್ ನಿಲುಗಡೆ ಪ್ರಯಾಣಿಕರಿಗೆ ಸಂಕಷ್ಟ ..!

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ ಯ ಮಧ್ಯಭಾಗದಲ್ಲಿ ಬಸ್ಸು ನಿಲ್ಲಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದು ತಲ್ಲೂರು ಭಾಗದ…

Read More

ರಾಜಕೀಯ ಇಚ್ಛಾ ಶಕ್ತಿ ಕೊರತೆಯಿಂದ ಡಾಂಬರ ಕಾಣದ ರಸ್ತೆ

ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಏನ್ನೂ ಪ್ರಯೋಜನವಾಗಿಲ್ಲ , ಹೊಂಡದಂತಾದ ಈ ರಸ್ತೆಗೆ ಮುಕ್ತಿ ಯಾವಾಗ…? ಜಮಖಂಡಿ: ಸಂಪೂರ್ಣ ಹದಗೆಟ್ಟು ರಸ್ತೆಯು ಸಂಚಾರಕ್ಕೆ ತೊಂದರೆ ಉಂಟಾಗಿದೆ, ಅದರಲ್ಲು…

Read More

ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್. ಡಿ

ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್…

Read More

ಜೂ.8ಕ್ಕೆ ಪುನಿತ್ ರಾಜ್ ಕುಮಾರ್ 4ನೇ ವರ್ಷದ ವಿದ್ಯಾನಿಧಿಯೋಜನೆ

ಕೋಟ: ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ‌ಮಂಡಲದ ನೇತೃತ್ವದಲ್ಲಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳ ಯೋಜನೆಯಡಿ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯೂ ಒಂದು ಈ…

Read More

ಕಲಾವಿದರ ಅಧ್ಯಯನಕ್ಕಾಗಿ ಪುರಾಣ ಗ್ರಂಥಗಳು ಚೌಕಿಯಲ್ಲಿ ಇರಲಿ : ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್

ಕೋಟ: ಕಲಾವಿದರ ಅಧ್ಯಯನಕ್ಕಾಗಿ ಪುರಾಣ ಗ್ರಂಥಗಳಾದ ರಾಮಾಯಣ, ಮಹಾಭಾರತ, ಭಾಗವತ, ದೇವಿ ಭಾಗವತ, ಅಷ್ಠದಶ ಪುರಾಣಗಳ ಒಂದೊAದು ಪ್ರತಿ ಮೇಳದ ಚೌಕಿಯಲ್ಲಿದ್ದರೆ ಕಲಾವಿದರಿಗೆ ಬಿಡುವಿದ್ದಾಗ ಗ್ರಂಥಗಳನ್ನು ಓದಿದರೆ…

Read More

ಮಾಬುಕಳ-ಚೇತನ ಪ್ರೌಢಶಾಲೆ ಪ್ರಾರಂಭೋತ್ಸವ, ಸನ್ಮಾನ ಕಾರ್ಯಕ್ರಮ

ಕೋಟ: ಇಲ್ಲಿನ ಚೇತನ ಪ್ರೌಢಶಾಲೆ, ಹಂಗಾರಕಟ್ಟೆ ಶಾಲಾ ಪ್ರಾರಂಭೋತ್ಸವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. 100% ಫಲಿತಾಂಶ ದಾಖಲಿಸಿದ ಎಸ್. ಎಸ್ .ಎಲ್ .ಸಿ ಯ 43 ವಿದ್ಯಾರ್ಥಿಗಳಿಗೆ…

Read More