News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಉಚಿತ ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ, ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಶಿಬಿರ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ , PGDHPE ವಿಭಾಗ , ಬೆಂಗಳೂರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,
ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ. ಮಣಿಪಾಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ರೋಟರಿ ಕ್ಲಬ್ ಮಣಿಪಾಲ, ಗ್ರಾಮಪಂಚಾಯತ್ ಅಂಬಲಪಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ, ಉಪಕೇಂದ್ರ ಕಿದಿಯೂರು. ಇವರ ಸಂಯುಕ್ತ ಆಶ್ರಯದಲ್ಲಿ, ಉಚಿತ ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ, ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, HB ಟೆಸ್ಟ್ ..ದಿನಾಂಕ 15/07/2024  ಸೋಮವಾರ, ಅಂಬಲಪಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಂಧರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, PGDHPE ವಿಭಾಗ, ಬೆಂಗಳೂರು. ಇಲ್ಲಿಯ ಪ್ರಾಂಶುಪಾಲರು, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ. ಮಣಿಪಾಲ, ಇಲ್ಲಿನ ವೈದ್ಯರು, ಪಂಚಾಯತ್ ನ ಅಧ್ಯಕ್ಷರು & ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃಧ್ದಿ ಅಧಿಕಾರಿ, ಪಂಚಾಯತ್ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆಯ  ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು,

Leave a Reply

Your email address will not be published. Required fields are marked *