Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಡೇಶ್ವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸಭೆ

ಕೋಟ: ಪಾಂಡೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಪಾಂಡೇಶ್ವರ ಇದರ ಮಹಾಸಭೆ ಆ. 11ರ ಭಾನುವಾರ ಸಂಜೆ 4 ಗ.  ನಡೆಯಲಿದೆ. ಎಂದು ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *