Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾರಂಪಳ್ಳಿ ಪಡುಕರೆ ಶನೀಶ್ವರ ದೇವಸ್ಥಾನಕ್ಕೆ ಸಂಸದ ಕೋಟ ಭೇಟಿ

ಕೋಟ: ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಶನೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ  ದೇವಸ್ಥಾನ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸಂಸದರಲ್ಲಿ  ದೇವಸ್ಥಾನ ಅಭಿವೃಧ್ಧಿ ಸಹಕರಿಸುವಂತೆ ಮನವಿ ಮಾಡಿದರು. ದೇವಸ್ಥಾನ ಆಡಳಿತ ಮಂಡಳಿಯ, ಪ್ರಮುಖರು, ಊರಿನ ಹಿರಿಯರು, ಜನ ಪ್ರತಿನಿಧಿಗಳು, ಗ್ರಾಮಸ್ಥರು ಹಾಗು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *