• Mon. Sep 9th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಆ.16ರಂದು ಕೋಟ ದೇಗುಲದಲ್ಲಿ ವರಮಹಾಲಕ್ಷ್ಮೀ ಪೂಜೆ ವಿಶೇಷ

ByKiran Poojary

Aug 14, 2024


ಕೋಟ: ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇಲ್ಲಿ ಆ.16ರಂದು ಶುಕ್ರವಾರ
ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಬೆಳಿಗ್ಗೆ 9:30ಕ್ಕೆ ನಡೆಯಲಿದ್ದು, ವಿಶೇಷ ಹೂವಿನ ಅಲಂಕಾರ,ಸಹಸ್ರ ಕುಂಕುಮಾರ್ಚನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದೆ ಎಂದು ದೇಗುಲದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *