ಕೋಟ: ದೇಶಾದ್ಯಂತ 78ರ ಸ್ವಾತಂತ್ರ್ಯೋತ್ಸ ಸಂಭ್ರಮದ ಅಂಗವಾಗಿ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನಮ್ಮ ಕಛೇರಿಯಲ್ಲಿ ಪೂರ್ವಾಹ್ನ 8.45ಕ್ಕೆ ಧ್ವಜಾರೋಹಣ, ನಿವೃತ್ತ ಯೋಧ ಯೋಗೀಶ್ ಕಾಂಚನ್ ಇವರಿಂದ ಧ್ವಜಾರೋಹಣ, ಸನ್ಮಾನ ಕಾರ್ಯಕ್ರಮ ಹಾಗೂ 10.ಗ ಜಿಲ್ಲಾಡಳಿತದ ಕೊರಿಕೆಯಂತೆ ಕೋಟ ಗ್ರಾ.ಪಂ ಸಹಬಾಗ್ವತದಡಿ ಸ್ಥಳೀಯ ವಿವಿಧ ಸಂಘಸAಸ್ಥೆಗಳ ಸಹಯೋಗದೊಂದಿಗೆ ಪಂವಾಯತ್ ವ್ಯಾಪ್ತಿಯ ಮಣೂರು ಪಡುಕರೆ ಬೀಚ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ