• Mon. Sep 9th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟ: ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನದಲ್ಲಿ  78ನೆ ಸ್ವಾತಂತ್ರ್ಯ ದಿನಾಚಾರಣೆ

ByKiran Poojary

Aug 15, 2024

ಕೋಟ: ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನದಲ್ಲಿ  78ನೆ ಸ್ವಾತಂತ್ರ್ಯ ದಿನಾಚಾರಣೆಯನ್ನು ಆಚರಿಸಲಾಯಿತು
ಮುಖ್ಯ ಅತಿಥಿಗಳಾಗಿ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವಿಠ್ಠಲ್ ಪೂಜಾರಿ ಇವರು ಧ್ವಜಾರೋಹಣ ನೆರವೆರಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸುರೇಶ್ ಕುಂದರ್ ಉಪಸ್ಥಿತರಿದ್ದರು  ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್ ಸ್ವಾಗತಿಸಿ, ಫಾರ್ಮಸಿ ಅಧಿಕಾರಿ  ಸೀಮಾ ಇವರು ವಂದಿಸಿದರು.

Leave a Reply

Your email address will not be published. Required fields are marked *