Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ…!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎನ್ನಲ್ಲಾಗಿದೆ

Leave a Reply

Your email address will not be published. Required fields are marked *