Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೋದ್ರೆಜ್‌ನ್ನು ಹಸ್ತಾಂತರ

ಕೋಟ: ಕೋಟದ ಜೀವನ್ ಮಿತ್ರ ಸೇವಾ ಟ್ರಸ್ಟ್ ಇದರ ದಶಮ ಸಂಭ್ರಮದ ಅಂಗವಾಗಿ ಇಲ್ಲಿನ ಸ್ಥಳೀಯ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೋದ್ರೆಜ್‌ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜೀವನ್ ಮಿತ್ರ ತಂಡದ ಸದಸ್ಯರು, ಶಾಲಾ ಅಧ್ಯಾಪಕ ಅಧ್ಯಾಪಕಿಯರು, ಶಾಲಾ ಮಕ್ಕಳು ಜೊತೆಗಿದ್ದರು.

Leave a Reply

Your email address will not be published. Required fields are marked *