Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರಾಜ್ಯದ ಮುಖ್ಯ ಮಂತ್ರಿ ಪದಕ ಪುರಸ್ಕೃತ ಮಧು ಬಿ.ಇ ಗೆ ಸನ್ಮಾನ

ಕೋಟ: ಪ್ರಶಾಂತ್ ಪಡುಕರೆ ಮುಂದಾಳತ್ವದ ಜೈ ಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ವತಿಯಿಂದ ಇತ್ತೀಚಿಗೆ ರಾಜ್ಯದ ಮುಖ್ಯ ಮಂತ್ರಿ ಪದಕ ಪುರಸ್ಕೃತರಾದ  ಬ್ರಹ್ಮಾವರ ಠಾಣೆಯ ಠಾಣಾಧಿಕಾರಿ ಮಧು ಬಿ.ಇ ಇವರನ್ನು ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕಾಂತ್ ಶೈಣೆ ಕೋಟ, ದೇವಪ್ಪ ಕಾಂಚನ, ನಾಗರಾಜ್ ಆಚಾರ್ ಮನೀಶ್ ಕೋಟ , ಉದ್ಯಮಿ ಬಿಜು ನಾಯರ್ ,  ಜೈ ಹಿಂದ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಇದ್ದರು.

Leave a Reply

Your email address will not be published. Required fields are marked *