
ಟೋಲ್ ವಿರೋಧಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಧರಣಿಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ ರಘುಪತಿ ಭಟ್ ಭಾಗವಹಿಸಿದರು.
ಈ ಹೋರಾಟಕ್ಕೆ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಸಂಘಟನೆ ಸಂಪೂರ್ಣ ಬೆಂಬಲ ನೀಡುತ್ತದೆ. ಟೋಲ್ ನಿಂದಾಗಿ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹೊರೆಯಾಗಲಿದ್ದು ಟೋಲ್ ಸ್ಥಾಪನೆ ಪ್ರಕ್ರಿಯೆ ಕೈಬಿಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು.














Leave a Reply