
ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 49ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯನ್ನು ಕೋಟದ ಅಮೃತೇಶ್ವರಿ ದೇಗುಲದ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾ.ಪಂ ಅಧ್ಯಕ್ಷ ಸತೀಶ್ ಕುಂದರ್, ಸಮಿತಿಯ ಅಧ್ಯಕ್ಷ ರಮಾನಾಥ ಜೋಗಿ, ಕಾರ್ಯದರ್ಶಿ ಚಂದ್ರಯ್ಯ ಆಚಾರ್, ಕೋಶಾಧಿಕಾರಿ ಶೀಲರಾಜ್ ಕಾಂಚನ್, ಉಪಾಧ್ಯಕ್ಷರಾದ ಗಿರೀಶ್ ದೇವಾಡಿಗ, ಆನಂದ್ ದೇವಾಡಿಗ, ಚಂದ್ರ ಪೂಜಾರಿ, ಸೋಮ ಮರಕಾಲ, ದೇವದಾಸ್ ಕಾಂಚನ್, ಗಣೇಶ್ ಪೂಜಾರಿ, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.














Leave a Reply