Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಅಮೃತೇಶ್ವರಿ ದೇಗುಲಕ್ಕೆ ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್ ಭೇಟಿ

ಕೋಟ: ಇಲ್ಲಿನ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ  ಮಾಜಿ ಕ್ರಿಕೆಟಿಗ ವಿಜಯ್ ಭಾರಧ್ವಜ್ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು.
ಮಾಜಿ ಟ್ರಸ್ಟಿ ಚಂದ್ರ ಆಚಾರ್ ,ಸ್ಥಳೀಯರಾದ ರಾಘವೇಂದ್ರ ಪೂಜಾರಿ, ದೇಗುಲದ ಪ್ರಧಾನ ಅರ್ಚಕ ಸಂತೋಷ್ ಜೋಗಿ ,ದೇಗುಲದ ಸಿಬ್ಬಂದಿಗಳು ಮತ್ತಿತರರು ಇದ್ದರು.

Leave a Reply

Your email address will not be published. Required fields are marked *